ವಿಜಯ್ ಶಂಕರ್ ಗೆ ಕೊಕ್ ಕೊಡಿ ಎಂದು ರವಿಶಾಸ್ತ್ರಿ, ವಿರಾಟ್ ಕೊಹ್ಲಿಗೆ ಮನವಿ ಮಾಡಿದ ಕೆವಿನ್ ಪೀಟರ್ಸನ್

Webdunia
ಭಾನುವಾರ, 30 ಜೂನ್ 2019 (09:28 IST)
ಲಂಡನ್: ಟೀಂ ಇಂಡಿಯಾದಲ್ಲಿ ಇದೀಗ ಕಳಪೆ ಪ್ರದರ್ಶನದಿಂದಾಗಿ ಆಲ್ ರೌಂಡರ್ ವಿಜಯ್ ಶಂಕರ್ ಸಾಕಷ್ಟು ಟೀಕೆಗೊಳಗಾಗುತ್ತಿದ್ದಾರೆ.


ಕಳೆದ ಎರಡೂ ಪಂದ್ಯಗಳಲ್ಲಿ ಅವರು ಬ್ಯಾಟ್ ಅಥವಾ ಬೌಲಿಂಗ್ ನಲ್ಲಿ ಹೇಳಿಕೊಳ್ಳುವಂತಹ ಪ್ರದರ್ಶನ ನೀಡಿಲ್ಲ. ಇದರಿಂದಾಗಿ ಭಾರತದ ಮಧ್ಯಮ ಕ್ರಮಾಂಕ ಪೇಲವವಾಗಿದೆ. ಇದೀಗ ವಿಜಯ್ ರನ್ನು ಕೈ ಬಿಡಲು ಟೀಂ ಇಂಡಿಯಾ ಕೋಚ್ ರವಿಶಾಸ್ತ್ರಿ ಮತ್ತು ನಾಯಕ ವಿರಾಟ್ ಕೊಹ್ಲಿಗೆ ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಮನವಿ ಮಾಡಿದ್ದಾರೆ.

ರವಿಶಾಸ್ತ್ರಿ ಮತ್ತು ಕೊಹ್ಲಿಗೆ ಟ್ವೀಟ್ ಮೂಲಕ ಮನವಿ ಮಾಡಿರುವ ಪೀಟರ್ಸನ್ ದಯವಿಟ್ಟು ವಿಜಯ್ ಶಂಕರ್ ರನ್ನು ತಂಡದಿಂದ ಕೈಬಿಡಿ ಎಂದಿದ್ದಾರೆ. ಇದೀಗ ಭಾರತದಲ್ಲೂ ವಿಜಯ್ ಶಂಕರ್ ಪ್ರದರ್ಶನದ ಬಗ್ಗೆ ಟೀಕೆ ಕೇಳಿಬರುತ್ತಿದ್ದು, ಅವರ ಬದಲು ದಿನೇಶ್ ಕಾರ್ತಿಕ್‍ ಅಥವಾ ರಿಷಬ್ ಪಂತ್ ಗೆ ಅವಕಾಶ ನೀಡಲು ಒತ್ತಾಯ ಮಾಡಲಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments