ಸ್ಪಿನ್ನರ್ ಗಳನ್ನು ಎದುರಿಸುವುದು ಹೇಗೆ? ದ್ರಾವಿಡ್ ಈಮೇಲ್ ಪ್ರಕಟಿಸಿ ಕೆವಿನ್ ಪೀಟರ್ಸನ್

Webdunia
ಭಾನುವಾರ, 24 ಜನವರಿ 2021 (08:12 IST)
ಮುಂಬೈ: ಸ್ಪಿನ್ನರ್ ಗಳನ್ನು ಎದುರಿಸುವ ಬಗೆ ಹೇಗೆಂದು ‘ವಾಲ್’ ರಾಹುಲ್ ದ್ರಾವಿಡ್ ಹಿಂದೆ ತಮಗೆ ಮಾಡಿದ್ದ ಸುದೀರ್ಘ ಈ ಮೇಲ್ ಪಾಠವನ್ನು ಇಂಗ್ಲೆಂಡ್ ಮಾಜಿ ಕ್ರಿಕೆಟಿಗ ಕೆವಿನ್ ಪೀಟರ್ಸನ್ ಸಾಮಾಜಿಕ ಜಾಲತಾಣದಲ್ಲಿ ಪ್ರಕಟಿಸಿದ್ದಾರೆ.


ತಮ್ಮ ಆಡುವ ದಿನಗಳಲ್ಲಿ ಸ್ಪಿನ್ನರ್ ಗಳನ್ನು ಎದುರಿಸಲು ಪರದಾಡುತ್ತಿದ್ದಾಗ ಪೀಟರ್ಸನ್ ದ್ರಾವಿಡ್ ಸಲಹೆ ಪಡೆದಿದ್ದರಂತೆ. ದ್ರಾವಿಡ್ ಸ್ಪಿನ್ನರ್ ಗಳನ್ನು ಎದುರಿಸುವ ಬಗೆ ಹೇಗೆಂದು ಸುದೀರ್ಘ ಈ ಮೇಲ್ ಮೂಲಕ ವಿವರಿಸಿದ್ದರು. ಇದರ ಬಗ್ಗೆ ಅವರು ಈ ಹಿಂದೆಯೇ ಹೇಳಿಕೊಂಡಿದ್ದರು. ಆದರೆ ಈಗ ಭಾರತ ಪ್ರವಾಸ ಮಾಡಲಿರುವ ಇಂಗ್ಲೆಂಡ್ ಆರಂಭಿಕರಿಗೆ ಉಪಯೋಗವಾಗಲೆಂದು ಈ ಮೇಲ್ ನ್ನು ಬಹಿರಂಗಪಡಿಸಿದ್ದಾರೆ. ಇದರಲ್ಲಿ ದ್ರಾವಿಡ್ ಸ್ಪಿನ್ ಬೌಲಿಂಗ್ ಎದುರಿಸುವ ಬಗ್ಗೆ ಸವಿವರವಾಗಿ ಬರೆದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಐಪಿಎಲ್ ಹರಾಜು ಯಾಕೆ ಭಾರತದಲ್ಲಿ ನಡೆಯಲ್ಲ: ಪ್ರಿಯಾಂಕ್ ಖರ್ಗೆ ತಕರಾರು

ಆರ್‌ಸಿಬಿ ತವರು ನೆಲದಲ್ಲಿಯೇ ಐಪಿಎಲ್‌ ಉದ್ಘಾಟನಾ ಪಂದ್ಯ

ಮುಂದಿನ ಸುದ್ದಿ
Show comments