Webdunia - Bharat's app for daily news and videos

Install App

ಕರುಣ್ ನಾಯರ್ ಗೆ ಕೊರೋನಾ ಇರಲಿಲ್ಲ: ಕಿಂಗ್ಸ್ ಇಲೆವೆನ್ ಪಂಜಾಬ್ ಹೇಳಿಕೆ

Webdunia
ಶುಕ್ರವಾರ, 14 ಆಗಸ್ಟ್ 2020 (10:29 IST)
ಮುಂಬೈ: ಕರ್ನಾಟಕ ಮೂಲದ ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಐಪಿಎಲ್ ಆಡುವ ಕ್ರಿಕೆಟಿಗ ಕರುಣ್ ನಾಯರ್ ಗೆ ಕೊರೋನಾ ಇತ್ತು ಎಂಬ ಸುದ್ದಿ ಬಗ್ಗೆ ಪಂಜಾಬ್ ತಂಡದ ಸಿಇಒ ಪ್ರತಿಕ್ರಿಯೆ ನೀಡಿದ್ದಾರೆ.


ಕರುಣ್ ಗೆ ಕೊರೋನಾ ತಗುಲಿತ್ತು. ಈಗಷ್ಟೇ ಚೇತರಿಸಿಕೊಳ್ಳುತ್ತಿದ್ದಾರೆ. ಇನ್ನೂ ಮೂರು ಬಾರಿ ಪರೀಕ್ಷೆ ನಡೆಸಿ ನೆಗೆಟಿವ್ ವರದಿ ಬಂದರಷ್ಟೇ ಯುಎಇಗೆ ತೆರಳಲಿದ್ದಾರೆ ಎಂದು ಸುದ್ದಿ ಹಬ್ಬಿತ್ತು. ಆದರೆ ಈ ಬಗ್ಗೆ ಇದೀಗ ಪಂಜಾಬ್ ತಂಡದ ಸಿಇಒ ಸತೀಶ್ ಮೆನನ್ ಈ ಬಗ್ಗೆ  ಸ್ಪಷ್ಟನೆ ನೀಡಿದ್ದಾರೆ.

ಇದೆಲ್ಲಾ ಸುಳ್ಳು ಸುದ್ದಿ. ಕರಣ್ ಗೆ ಕೊರೋನಾ ಆಗಿರಲಿಲ್ಲ. ಅವರು ಈಗಾಗಲೇ ತರಬೇತಿಯಲ್ಲಿ ತೊಡಗಿಸಿಕೊಂಡಿದ್ದಾರೆ ಎಂದು ಅವರು ಸ್ಪಷ್ಟಪಡಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಏರ್ ಇಂಡಿಯಾ ವಿಮಾನ ಹತ್ತಲ್ಲ ಎಂದ ಡೇವಿಡ್ ವಾರ್ನರ್: ನಾವೂ ಹೋಗಲ್ಲ ಎಂದ ನೆಟ್ಟಿಗರು

ಮುಂದಿನ ಸುದ್ದಿ
Show comments