ಟೆಸ್ಟ್ ನಲ್ಲಿ ಸ್ಥಾನ ಕಂಡುಕೊಳ್ಳುವ ಕೆಎಲ್ ರಾಹುಲ್ ಕನಸು ನನಸಾಗಲೇ ಇಲ್ಲ

Webdunia
ಬುಧವಾರ, 6 ಜನವರಿ 2021 (08:59 IST)
ಸಿಡ್ನಿ: ಸೀಮಿತ ಓವರ್ ಗಳ ಪಂದ್ಯದ ಮೂಲಕ ಭರ್ಜರಿ ಫಾರ್ಮ್ ಪ್ರದರ್ಶಿಸಿದ ಕೆಎಲ್ ರಾಹುಲ್, ವಿರಾಟ್ ಕೊಹ್ಲಿ ಅನುಪಸ್ಥಿತಿಯಲ್ಲಿ ಟೆಸ್ಟ್ ತಂಡದಲ್ಲೂ ಸ್ಥಾನ ಕಂಡುಕೊಳ್ಳುವ ಕನಸು ಕಂಡಿದ್ದರು. ಆದರೆ ಅದೀಗ ಕನಸಾಗಿಯೇ ಉಳಿಯಿತು.


ಆಸ್ಟ್ರೇಲಿಯಾ ನೆಲದಲ್ಲಿ ಟೆಸ್ಟ್ ಆಡುವುದು ಕ್ರಿಕೆಟಿಗರ ಕನಸು. ರಾಹುಲ್ ಕೂಡಾ ಮತ್ತೆ ಟೀಂ ಇಂಡಿಯಾ ಟೆಸ್ಟ್ ತಂಡದಲ್ಲಿ ಸ್ಥಾನ ಪಡೆಯಲು ಆಸ್ಟ್ರೇಲಿಯಾ ಸರಣಿಯನ್ನು ಗುರಿಯಾಗಿಸಿದ್ದರು. ದುರಾದೃಷ್ಟವೆಂದರೆ ಅವರಿಗೆ ಮೊದಲ ಎರಡು ಟೆಸ್ಟ್ ಪಂದ್ಯಗಳಲ್ಲಿ ಸ್ಥಾನ ಸಿಕ್ಕಿರಲಿಲ್ಲ. ಮೂರನೇ ಟೆಸ್ಟ್ ನಲ್ಲಿ ಇನ್ನೇನು ಸ್ಥಾನ ಸಿಗುತ್ತದೆ ಎಂದಾಗುವಾಗ ಗಾಯ ಎಲ್ಲವನ್ನೂ ನುಚ್ಚನೂರು ಮಾಡಿದೆ. ಮುಂದೆ ಭಾರತ ಇಂಗ್ಲೆಂಡ್ ವಿರುದ್ಧ ತವರಿನಲ್ಲಿ ಟೆಸ್ಟ್ ಸರಣಿ ಆಡಲಿದೆ. ಆ ಸರಣಿಯಲ್ಲಿ ಅವರಿಗೆ ಅವಕಾಶ ಸಿಗುವುದು ಸಂಶಯವೇ. ಹೀಗಾಗಿ ಅವರು ಟೆಸ್ಟ್ ತಂಡಕ್ಕೆ ಪುನರಾಗಮನಗೈಯಲು ಕೆಲವು ಸಮಯ ಕಾಯಲೇಬೇಕಾಗುತ್ತದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದಕ್ಷಿಣ ಆಫ್ರಿಕಾ ವಿರುದ್ಧದ ಸೋಲಿಗೆ ಕಾರಣ ಬಿಚ್ಚಿಟ್ಟ ರಾಹುಲ್‌: ಬೌಲರ್‌ಗಳನ್ನು ಪ್ರಶಂಸಿಸಿದ ನಾಯಕ

ಮೈದಾನದಲ್ಲಿ ವಿರಾಟ್ ಕೊಹ್ಲಿ ಮಿಮಿಕ್ರಿ: ರೋಹಿತ್ ಶರ್ಮಾಗೆ ನಗುವೋ ನಗು video

ನಿನ್ ತಲೆ ಓಡಿಸ್ಬೇಡ, ಹೇಳಿದ್ದು ಹಾಕು: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಬೈದ ಕೆಎಲ್ ರಾಹುಲ್ Video

ಪ್ರಸಿದ್ಧ ಕೃಷ್ಣ ರನ್ ಮೆಷಿನ್: ಈತನನ್ನು ಹೇಗೆ ಪ್ರಮುಖ ಬೌಲರ್ ಅಂತ ಟೀಂನಲ್ಲಿ ಇಟ್ಕೊಂಡಿದ್ದಾರೆ

ರೋಹಿತ್ ಶರ್ಮಾ ಕಣ್ಣು ರೆಪ್ಪೆ ಬಿದ್ದಿದ್ದು ನೋಡಿ ರಿಷಭ್ ಪಂತ್ ಏನ್ಮಾಡಿದ್ರು: ಫನ್ನಿ ವಿಡಿಯೋ

ಮುಂದಿನ ಸುದ್ದಿ
Show comments