Daily Horoscope
✕

ಮತ್ತೆ ಶುರು ಕೆಎಲ್ ರಾಹುಲ್-ಅಥಿಯಾ ಮದುವೆ ಸಮಾಚಾರ! ಹೊಸ ಸುದ್ದಿ ಏನು ಗೊತ್ತಾ?!

Webdunia
ಬುಧವಾರ, 20 ಜುಲೈ 2022 (08:10 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ಅಥಿಯಾ ಶೆಟ್ಟಿ ಮದುವೆ ವಿಚಾರದ ಬಗ್ಗೆ ಮೊನ್ನೆಯಷ್ಟೇ ಸ್ಪಷ್ಟನೆ ಬಂದಿತ್ತು. ಹಾಗಿದ್ದರೂ ರೂಮರ್ ನಿಂತಿಲ್ಲ.

ರಾಹುಲ್ ಮತ್ತು ಅಥಿಯಾ ಇನ್ನು ಮೂರು ತಿಂಗಳಲ್ಲಿ ಮದುವೆಯಾಗಲಿದ್ದಾರೆ ಎಂಬ ಸುದ್ದಿ ಹರಡಿತ್ತು. ಇದಕ್ಕೆ ಸ್ವತಃ ಅಥಿಯಾ ಹಾಗೂ ತಂದೆ ಸುನಿಲ್ ಶೆಟ್ಟಿ ಸುದ್ದಿಗಳೆಲ್ಲಾ ಸುಳ್ಳು ಎನ್ನುವ ಮೂಲಕ ಸ್ಪಷ್ಟನೆ ಕೊಟ್ಟಿದ್ದರು. ಹಾಗಿದ್ದರೂ ರೂಮರ್ ನಿಂತಿಲ್ಲ.

ಇದೀಗ ಮತ್ತೆ ರಾಹುಲ್-ಅಥಿಯಾ ಮದುವೆ ಸುದ್ದಿ ಜೋರಾಗಿದೆ. ಆಂಗ್ಲ ವಾಹಿನಿಯೊಂದು ಅಥಿಯಾ ಜೊತೆಗೆ ರಾಹುಲ್ 2023 ರ ಆರಂಭದಲ್ಲಿ ಮದುವೆಯಾಗಲು ತಯಾರಿ ನಡೆಸಿದ್ದಾರೆ ಎಂದು ವರದಿ ಮಾಡಿದೆ. ಜನವರಿ ಅಥವಾ ಫೆಬ್ರವರಿಯಲ್ಲಿ ಈ ಜೋಡಿಗೆ ಮದುವೆ ಮಾಡಿಸಲು ಎರಡೂ ಕುಟುಂಬಸ್ಥರು ತಯಾರಿ ನಡೆಸಿದ್ದಾರೆ ಎಂದು ಸುದ್ದಿ ಹಬ್ಬಿದೆ. ಈ ಬಾರಿಯೂ ಇದು ಕೇವಲ ರೂಮರಾ ಇಲ್ಲಾ ನಿಜವಾಗಿಯೂ ಮದುವೆ ತಯಾರಿ ನಡೆದಿದೆಯೇ ಎಂಬುದಕ್ಕೆ ರಾಹುಲ್-ಅಥಿಯಾರೇ ಸ್ಪಷ್ಟನೆ ನೀಡಬೇಕು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments