Webdunia - Bharat's app for daily news and videos

Install App

Select Your Language

Notifications

webdunia
webdunia
webdunia
webdunia

ಕೆಎಲ್ ರಾಹುಲ್-ಅಥಿಯಾ ಜೊತೆಗಿರುವ ಫೋಟೋ ಔಟ್!

webdunia
ಬುಧವಾರ, 28 ಜುಲೈ 2021 (10:56 IST)
ಲಂಡನ್: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಮತ್ತು ನಟಿ ಅಥಿಯಾ ಶೆಟ್ಟಿ ನಡುವಿನ ಸಂಬಂ‍ಧಕ್ಕೆ ಈಗ ಮತ್ತಷ್ಟು ಪುರಾವೆ ಸಿಕ್ಕಿದೆ.


ಇಂಗ್ಲೆಂಡ್ ನಲ್ಲಿ ಟೆಸ್ಟ್ ಸರಣಿಗೆ ತೆರಳಿರುವ ರಾಹುಲ್ ಜೊತೆಗೆ ಅಥಿಯಾ ಕೂಡಾ ಇದ್ದಾರೆ ಎಂಬುದರ ಬಗ್ಗೆ ಈ ಮೊದಲೇ ಸುಳಿವು ಸಿಕ್ಕಿತ್ತು. ಇದೀಗ ಇಬ್ಬರೂ ಜೊತೆಯಾಗಿರುವ ಫೋಟೋ ರಿವೀಲ್ ಆಗಿದೆ.

ಕ್ರಿಕೆಟಿಗ ಇಶಾಂತ್ ಶರ್ಮಾ ಪತ್ನಿ ಪ್ರತಿಮಾ ತಮ್ಮ ಇನ್ ಸ್ಟಾಗ್ರಾಂ ಪುಟದಲ್ಲಿ ಅಥಿಯಾ ಮತ್ತು ರಾಹುಲ್ ಜೊತೆಗಿರುವ ಫೋಟೋವನ್ನು ಪ್ರಕಟಿಸಿದ್ದಾರೆ. ಆ ಮೂಲಕ ಇಬ್ಬರೂ ಜೊತೆಯಾಗಿರುವುದು ಕನ್ ಫರ್ಮ್ ಆಗಿದೆ.

ಸೂಕ್ತ ಸಂಗಾತಿ ಬೇಕಾ? ಕನ್ನಡ ಮ್ಯಾಟ್ರಿಮೊನಿಯಲ್ಲಿ - ನೋಂದಣಿ ಉಚಿತ!
Share this Story:

Follow Webdunia Hindi

ಮುಂದಿನ ಸುದ್ದಿ

ಕೃನಾಲ್ ಪಾಂಡ್ಯ ಸಂಪರ್ಕದಲ್ಲಿದ್ದ ಕ್ರಿಕೆಟಿಗರಿಗೆ ಇಂದಿನ ಪಂದ್ಯದಲ್ಲಿ ನೋ ಎಂಟ್ರಿ