Webdunia - Bharat's app for daily news and videos

Install App

ಟಿ-20ಯಲ್ಲಿ ಕೊಹ್ಲಿ ದಾಖಲೆ ಮುರಿದ ಕೆಎಲ್‌ ರಾಹುಲ್!‌

Webdunia
ಗುರುವಾರ, 21 ಏಪ್ರಿಲ್ 2022 (15:28 IST)
ಲಕ್ನೋ ಸೂಪರ್‌ ಗೈಂಟ್ಸ್‌ ತಂಡದ ಸಾರಥ್ಯ ವಹಿಸಿರುವ ಕರ್ನಾಟಕದ ಯುವ ಬ್ಯಾಟ್ಸ್‌ ಮನ್‌ ಕೆಎಲ್‌ ರಾಹುಲ್‌ ಟಿ-20 ಕ್ರಿಕೆಟ್‌ ನಲ್ಲಿ ಅತ್ಯಂತ ವೇಗವಾಗಿ 6000 ರನ್‌ ಪೂರೈಸುವ ಮೂಲಕ ವಿರಾಟ್‌ ಕೊಹ್ಲಿ ಮತ್ತು ರೋಹಿತ್‌ ಶರ್ಮ ದಾಖಲೆ ಮುರಿದಿದ್ದಾರೆ.
ಟಿ-20 ಕ್ರಿಕೆಟ್‌ ನಲ್ಲಿ ವೆಸ್ಟ್‌ ಇಂಡೀಸ್‌ ದೈತ್ಯ ಕ್ರಿಸ್‌ ಗೇಲ್‌ ಮತ್ತು ಪಾಕಿಸ್ತಾನದ ಬಾಬರ್‌ ಅಜಮ್‌ ನಂತರ ಅತ್ಯಂತ ವೇಗವಾಗಿ 6000 ರನ್‌ ಪೂರೈಸಿದ ಮೂರನೇ ಆಟಗಾರ ಎಂಬ ಆಟಗಾರ ಎಂಬ ದಾಖಲೆಗೆ ರಾಹುಲ್‌ ಪಾತ್ರರಾದರು.
ರಾಯಲ್‌ ಚಾಲೆಂಜರ್ಸ್‌ ವಿರುದ್ಧದ ಪಂದ್ಯದಲ್ಲಿ 24 ರನ್‌ ಗಳಿಸುವ ಮೂಲಕ ಈ ಸಾಧನೆ ಮಾಡಿದರು. ರಾಹುಲ್‌ 6000 ರನ್‌ ಗಡಿ ದಾಟಲು 166 ಪಂದ್ಯಗನ್ನು ತೆಗೆದುಕೊಂಡರು.
ವಿರಾಟ್‌ ಕೊಹ್ಲಿ 148 ಇನಿಂಗ್ಸ್‌ ಗಳಲ್ಲಿ ಈ ಸಾಧನೆ ಮಾಡಿದರೆ ಶಿಖರ್‌ ಧವನ್‌ 231 ಪಂದ್ಯಗಳಲ್ಲಿ 6000 ರನ್‌ ಪೂರೈಸಿದ್ದಾರೆ. ಒಟ್ಟಾರೆಯಾಗಿ ಅಗ್ರಸ್ಥಾನದಲ್ಲಿರುವ ಕ್ರಿಸ್‌ ಗೇಲ್‌ 162 ಪಂದ್ಯಗಳಲ್ಲಿ ಈ ಸಾಧನೆ ಮಾಡಿದ್ದಾರೆ. ಅಜಾಮ್‌ 165 ಪಂದ್ಯಗಳಲ್ಲಿ ಈ ದಾಖಲೆ ಬರೆದು 2ನೇ ಸ್ಥಾನದಲ್ಲಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments