Daily Horoscope
✕

ರಿಷಬ್ ಪಂತ್ ಗೆ ಬಾಗಿಲು ಬಂದ್ ಮಾಡಿದ ಕೆಎಲ್ ರಾಹುಲ್!

Webdunia
ಸೋಮವಾರ, 20 ಜನವರಿ 2020 (09:40 IST)
ಬೆಂಗಳೂರು: ಟೀಂ ಇಂಡಿಯಾದಲ್ಲಿ ಧೋನಿ ಉತ್ತರಾಧಿಕಾರಿ ಎಂದೇ ಗುರುತಿಸಿಕೊಂಡಿದ್ದ ರಿಷಬ್ ಪಂತ್ ವಿಕೆಟ್ ಕೀಪರ್ ಆಗಿ ಕಳಪೆ ಪ್ರದರ್ಶನ ನಡುವೆಯೇ ಗಾಯಗೊಂಡು ತಂಡದಿಂದ ಹೊರನಡೆದಾಗ ಹಂಗಾಮಿ ಕೀಪರ್ ಆಗಿ ಬಂದವರು ಕೆಎಲ್ ರಾಹುಲ್.


ಇದೀಗ ಕೆಎಲ್ ರಾಹುಲ್ ಕೀಪರ್ ಮತ್ತು ಬ್ಯಾಟ್ಸ್ ಮನ್ ಆಗಿ ಕ್ಲಿಕ್ ಆಗಿರುವುದರಿಂದ ಸದ್ಯಕ್ಕೆ ಅವರಿಗೆ ಈ ಡಬಲ್ ರೋಲ್ ಖಾಯಂ ಆಗುವ ಸೂಚನೆ ಸಿಕ್ಕಿದೆ. ಆಸ್ಟ್ರೇಲಿಯಾ ವಿರುದ್ಧದ ಸರಣಿ ಗೆಲುವಿನ ಬಳಿಕ ಮಾತನಾಡಿರುವ ನಾಯಕ ಕೊಹ್ಲಿ ಸದ್ಯಕ್ಕೆ ರಾಹುಲ್ ಅವರೇ ಸೀಮಿತ ಓವರ್ ಗಳ ಪಂದ್ಯದಲ್ಲಿ ಕೀಪರ್ ಆಗಿ ಮುಂದುವರಿಯಲಿದ್ದಾರೆ ಎಂದಿದ್ದಾರೆ.

ಆ ಮೂಲಕ ಅತ್ತ ಕಳಪೆ ಫಾರ್ಮ್, ಗಾಯದ ಸಮಸ್ಯೆಯಿಂದ ಹೈರಾಣಾಗಿರುವ ರಿಷಬ್ ಪಂತ್ ಗೆ ಟೀಂ ಇಂಡಿಯಾ ಬಾಗಿಲು ಮುಚ್ಚಿದಂತೆಯೇ ಆಗಿದೆ. ಇತ್ತ ಧವನ್ ಕೂಡಾ ಗಾಯಗೊಂಡಿರುವುದರಿಂದ ರಾಹುಲ್ ಗೆ ಮೆಚ್ಚಿನ ಆರಂಭಿಕ ಸ್ಥಾನವೂ ಸಿಕ್ಕಿ ಜಾಕ್ ಪಾಟ್ ಹೊಡೆದಂತಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಹರ್ಮನ್ ಪ್ರೀತ್ ಕೌರ್ ನಂತರ ಮಹಿಳಾ ಕ್ರಿಕೆಟ್ ತಂಡಕ್ಕೆ ಸ್ಮೃತಿ ಮಂಧಾನ ನಾಯಕಿ ಎನ್ನುವುದಕ್ಕೆ ಇಲ್ಲಿದೆ ಸಾಕ್ಷಿ

ವಿಧಾನಸೌಧದಲ್ಲಿ ಏಷ್ಯನ್ ಗೇಮ್ಸ್ ಪದಕ ವಿಜೇತರಿಗೆ ಭವ್ಯ ಸನ್ಮಾನ: ಸಿಎಂ ಡಿ.ಕೆ. ಶಿವಕುಮಾರ್ ಗೌರವ

ಮುಂದಿನ ಸುದ್ದಿ
Show comments