Webdunia - Bharat's app for daily news and videos

Install App

ಪ್ರೇಯಸಿ ಬರ್ತ್ ಡೇಗೆ ಕೆಎಲ್ ರಾಹುಲ್ 50 ರ ಉಡುಗೊರೆ

Webdunia
ಶನಿವಾರ, 6 ನವೆಂಬರ್ 2021 (08:57 IST)
ದುಬೈ: ಟಿ20 ವಿಶ್ವಕಪ್ ನಲ್ಲಿ ನಿನ್ನೆ ವೇಗದ ಅರ್ಧಶತಕ ಸಿಡಿಸಿ ಮಿಂಚಿದ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಪ್ರೇಯಸಿ ಅಥಿಯಾ ಹುಟ್ಟುಹಬ್ಬಕ್ಕೆ ಭರ್ಜರಿ ಉಡುಗೊರೆ ಕೊಟ್ಟಿದ್ದಾರೆ.

ಅರ್ಧಶತಕ ಗಳಿಸಿದ ವೇಳೆ ಬಾಲ್ಕನಿಯಲ್ಲಿ ಕೂತಿದ್ದ ಅಥಿಯಾ ಕಡೆಗೆ ಬ್ಯಾಟ್ ಎತ್ತಿ ತೋರಿಸಿದ್ದಾರೆ. ಅಥಿಯಾ ಕೂಡಾ ಎದ್ದು ನಿಂತು ಚಪ್ಪಾಳೆ ತಟ್ಟಿ ಸಂಭ್ರಮಿಸಿದ್ದಾರೆ.

ನಿನ್ನೆ ಅಥಿಯಾ ಶೆಟ್ಟಿ ಬರ್ತ್ ಡೇ ಇತ್ತು. ಈ ವಿಶೇಷ ದಿನಕ್ಕೆ ಕೆಎಲ್ ಪ್ರೇಯಸಿಗೆ ಅದ್ಭುತ ಉಡುಗೊರೆಯನ್ನೇ ನೀಡಿದ್ದಾರೆ. ಅವರ 19 ಎಸೆತಗಳಲ್ಲಿ 3 ಸಿಕ್ಸರ್, 6 ಬೌಂಡರಿ ಸಹಿತ 50 ರನ್ ಸಿಡಿಸಿ  ಔಟಾದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

WTC Final: ಆಸ್ಟ್ರೇಲಿಯಾ, ಆಫ್ರಿಕಾ ನಡುವೆ ಫೈನಲ್, ಟೀಂ ಇಂಡಿಯಾಗೂ ಸಿಗಲಿದೆ ದುಡ್ಡು

RCB: ಆರ್ ಸಿಬಿ ತಂಡ ಮಾರಾಟಕ್ಕಿದೆ: ಕೊಳ್ಳಲು ದೊಡ್ಡ ಕುಳವೇ ಆಗಿರ್ಬೇಕು ಬಿಡಿ

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

ಮುಂದಿನ ಸುದ್ದಿ
Show comments