Webdunia - Bharat's app for daily news and videos

Install App

ಅಭ್ಯಾಸ ಪಂದ್ಯದಲ್ಲಿ ಭರ್ಜರಿ ಬ್ಯಾಟಿಂಗ್: ಕೆಎಲ್ ರಾಹುಲ್ ಸ್ಥಾನ ಪಕ್ಕಾ

Webdunia
ಗುರುವಾರ, 22 ಜುಲೈ 2021 (11:42 IST)
ಲಂಡನ್: ಕೌಂಟಿ ತಂಡದ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಭರ್ಜರಿ ಶತಕ ಗಳಿಸಿದ್ದು, ಆಡುವ ಬಳಗದಲ್ಲಿ ತಮ್ಮ ಸ್ಥಾನ ಪಕ್ಕಾ ಮಾಡಿಕೊಂಡಿದ್ದಾರೆ.


ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಗೆ ಟೀಂ ಇಂಡಿಯಾದಲ್ಲಿ ರಾಹುಲ್ ಸ್ಥಾನ ಪಡೆಯಲಿದ್ದಾರೆ ಎಂಬ ಮಾತುಗಳಿತ್ತು. ಈ ಶತಕದೊಂದಿಗೆ ಅವರು ತಮ್ಮ ಆಯ್ಕೆ ಬಗ್ಗೆ ಸ್ಪಷ್ಟ ಸಂದೇಶ ನೀಡಿದ್ದಾರೆ.

ಅಜೇಯ 101 ರನ್ ಗಳಿಸಿದ್ದಾರೆ. ಅಭ್ಯಾಸ ಪಂದ್ಯದಲ್ಲಿ ಚೇತೇಶ್ವರ ಪೂಜಾರ ವಿಫಲರಾಗಿದ್ದರೆ, ಅಜಿಂಕ್ಯಾ ರೆಹಾನೆ, ವಿರಾಟ್ ಕೊಹ್ಲಿ ವಿಶ್ರಾಂತಿ ಪಡೆದಿದ್ದಾರೆ. ಮೂಲಗಳ ಪ್ರಕಾರ ರೆಹಾನೆ ಅಥವಾ ಪೂಜಾರ ಇಬ್ಬರಲ್ಲಿ ಒಬ್ಬರು ಆಡುವ ಬಳಗದಿಂದ ಸ್ಥಾನ ಕಳೆದುಕೊಳ್ಳುವ ಸಾಧ‍್ಯತೆಯಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಅಂದ್ರೆ ಸುಮ್ನೇನಾ, ಯೋ ಯೋ ಟೆಸ್ಟ್ ನಲ್ಲಿ ಎಷ್ಟು ಅಂಕ ನೋಡಿ

World Badminton: ಮೋಡಿ ಮಾಡಿದ ಸಾತ್ವಿಕ್‌–ಚಿರಾಗ್‌ ಜೋಡಿ: ವಿಶ್ವ ಚಾಂಪಿಯನ್‌ಷಿಪ್‌ನಲ್ಲಿ ಚಾರಿತ್ರಿಕ ಸಾಧನೆ

ಏಷ್ಯಾ ಕಪ್ ಕ್ರಿಕೆಟ್ ಟೂರ್ನಿಗೆ ತಡವಾಗಿ ಆರಂಭವಾಗಲಿದೆ, ಕಾರಣ ಇಲ್ಲಿದೆ

ರಾಜಸ್ಥಾನ್ ರಾಯಲ್ಸ್ ತೊರೆದ ರಾಹುಲ್ ದ್ರಾವಿಡ್: ಈ ತಂಡಕ್ಕೆ ಕೋಚ್ ಆಗಲಿ ಅಂತಿದ್ದಾರೆ ಫ್ಯಾನ್ಸ್

ಚಿನ್ನಸ್ವಾಮಿ ಕಾಲ್ತುಳಿತದಲ್ಲಿ ಮಡಿದವರ ಕುಟುಂಬಕ್ಕೆ 25 ಲಕ್ಷ ರೂ ನೀಡಿದ ಆರ್ ಸಿಬಿ

ಮುಂದಿನ ಸುದ್ದಿ
Show comments