Daily Horoscope
✕

ಆರಂಭಿಕನಾಗಿ ಬಡ್ತಿ ಸಿಕ್ಕ ಕೂಡಲೇ ಮೇಲೆದ್ದ ಕೆಎಲ್ ರಾಹುಲ್

Webdunia
ಗುರುವಾರ, 19 ಅಕ್ಟೋಬರ್ 2017 (11:05 IST)
ಮುಂಬೈ: ಟೀಂ ಇಂಡಿಯಾದಲ್ಲಿ ಬ್ಯಾಟಿಂಗ್ ಕ್ರಮಾಂಕ ಪ್ರಯೋಗಕ್ಕೆ ತುತ್ತಾಗಿ ಮಂಕಾಗಿದ್ದ ಕನ್ನಡಿಗ ಬ್ಯಾಟ್ಸ್ ಮನ್  ಕೆಎಲ್ ರಾಹುಲ್ ನ್ಯೂಜಿಲೆಂಡ್ ವಿರುದ್ಧದ ಅಭ್ಯಾಸ ಪಂದ್ಯದಲ್ಲಿ ಆರಂಭಿಕನಾಗಿ ಬಡ್ತಿ ಸಿಕ್ಕಿದ್ದೇ ತಡ, ಮತ್ತೆ ಮೇಲೆದ್ದಿದ್ದಾರೆ.

 
ಆರಂಭಿಕ ಸ್ಥಾನ ವಂಚಿತರಾಗಿದ್ದ ರಾಹುಲ್ ಶ್ರೀಲಂಕಾ, ಆಸ್ಟ್ರೇಲಿಯಾ ಸರಣಿಯಲ್ಲಿ ಮಧ್ಯಮ ಕ್ರಮಾಂಕದಲ್ಲಿ ಬ್ಯಾಟಿಂಗ್ ಗೆ ಇಳಿದು ವೈಫಲ್ಯ ಅನುಭವಿಸಿದ್ದರು. ಇದರಿಂದಾಗಿ ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಗೆ ಆಯ್ಕೆಯಾಗಿರಲಿಲ್ಲ.

ಇದೀಗ ಅಭ್ಯಾಸ ಪಂದ್ಯದಲ್ಲಿ ಆರಂಭಿಕರಾಗಿ ಕಣಕ್ಕಿಳಿದು ಅರ್ಧಶತಕ ದಾಖಲಿಸಿದ ರಾಹುಲ್, ಇನ್ನೊಬ್ಬ ಕನ್ನಡಿಗ ಕರುಣ್ ನಾಯರ್ ಜತೆಗೂಡಿ ತಂಡಕ್ಕೆ ಗೆಲುವು ಕೊಡಿಸಿದ್ದಾರೆ. ಇದನ್ನು ನೋಡಿದ ಮೇಲಾದರೂ ಟೀಂ ಇಂಡಿಯಾ ಚಿಂತಕರ ಚಾವಡಿ ರಾಹುಲ್ ಗೆ ಮರಳಿ ಆರಂಭಿಕ ಸ್ಥಾನ ಕೊಡುವುದೋ ನೋಡಬೇಕು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments