Daily Horoscope
✕

ಟಿ20 ಕ್ರಿಕೆಟ್ ನಲ್ಲಿ ಕೆಎಲ್ ರಾಹುಲ್ ಹೊಸ ದಾಖಲೆ

Webdunia
ಶುಕ್ರವಾರ, 26 ಏಪ್ರಿಲ್ 2019 (07:05 IST)
ಮೊಹಾಲಿ: ಕಿಂಗ್ಸ್ ಇಲೆವೆನ್ ಪಂಜಾಬ್ ಪರ ಐಪಿಎಲ್ ಆಡುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಟಿ20 ಕ್ರಿಕೆಟ್ ನಲ್ಲಿ ಹೊಸ ಇತಿಹಾಸ ನಿರ್ಮಿಸಿದ್ದಾರೆ.


ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧದ ಪಂದ್ಯದಲ್ಲಿ 42 ರನ್ ಗಳಿಸಿದ ರಾಹುಲ್ ಟಿ20 ಕ್ರಿಕೆಟ್ ನಲ್ಲಿ ವೇಗವಾಗಿ 3000 ರನ್ ಪೂರೈಸಿದ ಭಾರತೀಯ ಕ್ರಿಕೆಟಿಗ ಎನಿಸಿಕೊಂಡಿದ್ದಾರೆ.

ಟಿ20 ಕ್ರಿಕೆಟ್ ನಲ್ಲಿ ಅತ್ಯುತ್ತಮ ಸರಾಸರಿ ಹೊಂದಿರುವ ರಾಹುಲ್ ಐಪಿಎಲ್ ಕೂಡಾ ಸೇರಿದಂತೆ ಈ ದಾಖಲೆ ನಿರ್ಮಿಸಿದ್ದಾರೆ. ಕೇವಲ 85 ಇನಿಂಗ್ಸ್ ಗಳಿಂದ ರಾಹುಲ್ ಈ ದಾಖಲೆ ಮಾಡಿದ್ದಾರೆ. ಕಿರು ಮಾದರಿ ಕ್ರಿಕೆಟ್ ನಲ್ಲಿ ಗರಿಷ್ಠ ಸ್ಕೋರ್ ಮಾಡಿದವರ ಪೈಕಿ ಕೊಹ್ಲಿ ಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ       

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs NZ 1st T20: ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಭಾರತಕ್ಕೆ 4 ವಿಕೆಟ್‌ಗಳ ರೋಚಕ ಜಯ

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಮುಂದಿನ ಸುದ್ದಿ
Show comments