Select Your Language

Notifications

webdunia
webdunia
webdunia
webdunia

ಆಸ್ಟ್ರೇಲಿಯಾ ಪ್ರವಾಸಕ್ಕೆ ಕೆಎಲ್ ರಾಹುಲ್ ರೆಡಿ

ಆಸ್ಟ್ರೇಲಿಯಾ ಪ್ರವಾಸಕ್ಕೆ ಕೆಎಲ್ ರಾಹುಲ್ ರೆಡಿ
ಸಿಡ್ನಿ , ಬುಧವಾರ, 18 ನವೆಂಬರ್ 2020 (09:59 IST)
ಸಿಡ್ನಿ: ಆಸ್ಟ್ರೇಲಿಯಾ ಸರಣಿಗೆ ಕಾಂಗಾರೂ ನಾಡಿಗೆ ಬಂದಿಳಿದಿರುವ ಟೀಂ ಇಂಡಿಯಾ ಸದಸ್ಯರು ಕ್ವಾರಂಟೈನ್ ನಡುವೆಯೂ ಅಭ್ಯಾಸ ನಡೆಸುತ್ತಿದ್ದಾರೆ.


ಕೆಎಲ್ ರಾಹುಲ್ ಪಿಂಕ್ ಬಾಲ್ ನಲ್ಲಿ ಅಭ್ಯಾಸ ನಡೆಸುತ್ತಿರುವ ವಿಡಿಯೋ ಪ್ರಕಟಿಸಿದ್ದು, ಮತ್ತೆ ನೀಲಿ ಜೆರ್ಸಿ ಧರಿಸಿ ಟೀಂ ಇಂಡಿಯಾ ಪ್ರತಿಧಿಸುವುದು ಖುಷಿ ತಂದಿದೆ ಎಂದು ಸಾಮಾಜಿಕ ಜಾಲತಾಣದಲ್ಲಿ ಬರೆದುಕೊಂಡಿದ್ದಾರೆ. ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ನಲ್ಲಿ ರಾಹುಲ್ ಪಾತ್ರ ಪ್ರಮುಖವಾಗಿರಲಿದೆ. ಹೀಗಾಗಿ ಸಿಕ್ಕ ಅವಕಾಶವನ್ನು ಬಳಸಿಕೊಳ್ಳುವ ಹವಣಿಕೆಯಲ್ಲಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಆಸ್ಟ್ರೇಲಿಯಾ ಕ್ವಾರಂಟೈನ್ ನಲ್ಲಿ ವಿರಾಟ್ ಕೊಹ್ಲಿ ಏನೇನು ಮಾಡ್ತಿದ್ದಾರೆ?