Webdunia - Bharat's app for daily news and videos

Install App

ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯಗಿಂತ ಹೆಚ್ಚು ತಪ್ಪು ಮಾಡಿದವರು ಇದ್ದರು!

Webdunia
ಬುಧವಾರ, 16 ಜನವರಿ 2019 (09:26 IST)
ಮುಂಬೈ: ಮಹಿಳೆಯರ ಬಗ್ಗೆ ಅಸಭ್ಯ ಕಾಮೆಂಟ್ ಮಾಡಿದರೆಂದು ಟೀಂ ಇಂಡಿಯಾದಿಂದ ನಿಷೇಧಕ್ಕೊಳಗಾಗಿರುವ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಹಾರ್ದಿಕ್ ಪಾಂಡ್ಯ ಪರವಾಗಿ ವೇಗಿ ಶ್ರೀಶಾಂತ್ ಮಾತನಾಡಿದ್ದಾರೆ.


ಈ ಇಬ್ಬರು ಕ್ರಿಕೆಟಿಗರು ಮಾಡಿದ್ದು ತಪ್ಪೇ. ಆದರೆ ಇವರಿಗಿಂತಲೂ ದೊಡ್ಡ ತಪ್ಪು ಮಾಡಿದವರು ಹಾಗೆಯೇ ಇದ್ದಾರೆ. ಹಾಗಿರುವಾಗ ಇವರಿಗೆ ಇಷ್ಟು ದೊಡ್ಡ ಶಿಕ್ಷೆ ಬೇಕಿರಲಿಲ್ಲ ಎಂದು ಶ್ರೀಶಾಂತ್ ಖಾಸಗಿ ವಾಹಿನಿಯ ಸಂದರ್ಶನದಲ್ಲಿ ಅಭಿಪ್ರಾಯಪಟ್ಟಿದ್ದಾರೆ.

ವಿಶ್ವಕಪ್ ಕ್ರಿಕೆಟ್ ಗೆ ಕೆಲವೇ ದಿನಗಳು ಬಾಕಿಯಿವೆ.  ರಾಹುಲ್ ಮತ್ತು ಪಾಂಡ್ಯ ಟೀಂ ಇಂಡಿಯಾದ ವಿಶ್ವಕಪ್ ಭಾಗವಾಗಬೇಕಿತ್ತು. ಈ ಸಂದರ್ಭದಲ್ಲಿ ಇಬ್ಬರಿಗೂ ನಿಷೇಧ ವಿಧಿಸಿದ್ದು ಸರಿಯಲ್ಲ ಎಂದು ಶ್ರೀಶಾಂತ್ ಅಭಿಪ್ರಾಯಪಟ್ಟಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SL: ಶ್ರೀಲಂಕಾ ವಿರುದ್ಧ ಟೀಂ ಇಂಡಿಯಾ ಮತ್ತೊಂದು ಆಕ್ರಮಣಕಾರೀ ನಿರ್ಧಾರ

INDvsSL: ಕಾದು ಕಾದು ಸಾಕಾಯ್ತು.. ಕೊನೆಗೂ ಧ್ರುವ ಜ್ಯುರೆಲ್ ಶತಕ ಸಿಡಿಸಿದಾಗ ಗಿಲ್, ಗಂಭೀರ್ ರಿಯಾಕ್ಷನ್ ಹೇಗಿತ್ತು ಗೊತ್ತಾ Video

ನನಗೆ ಆತ ಏನು ಹೇಳಿದ್ದ ಎಂದು ಗೊತ್ತಿಲ್ಲದೇ ಜಡ್ಜ್ ಮಾಡಬೇಡಿ: ಕಿತ್ತಾಡಿದ್ದಕ್ಕೆ ಯಶಸ್ವಿ ಜೈಸ್ವಾಲ್ ಖಡಕ್ ಹೇಳಿಕೆ

IND vs SL: ಟೀಂ ಇಂಡಿಯಾ ನಾಯಕ ಶುಭಮನ್ ಗಿಲ್ ಹೊಸ ದಾಖಲೆ

Ind vs SL 2nd TEST: ಮಹತ್ವದ ಬದಲಾವಣೆಯೊಂದಿಗೆ ಕಣಕ್ಕಿಳಿದ ಭಾರತಕ್ಕೆ ಆರಂಭಿಕ ಆಘಾತ

ಮುಂದಿನ ಸುದ್ದಿ
Show comments