Daily Horoscope
✕

ಹೀಗೆಲ್ಲಾ ಹೇಳಕ್ಕೆ ನಾಚಿಕೆಯಾಗಲ್ವಾ? ಕೆಎಲ್ ರಾಹುಲ್ ವಿರುದ್ಧ ತಿರುಗಿ ಬಿದ್ದ ಫ್ಯಾನ್ಸ್

Webdunia
ಸೋಮವಾರ, 30 ನವೆಂಬರ್ 2020 (09:36 IST)
ಸಿಡ್ನಿ: ಏಕದಿನ ಸರಣಿ ಸೋತ ಮೇಲೆ ಟೀಂ ಇಂಡಿಯಾ ಕ್ರಿಕೆಟಿಗರ ಮೇಲೆ ಅಭಿಮಾನಿಗಳಿಗೆ ತೀವ್ರ ಸಿಟ್ಟಿದೆ. ಅದರ ನಡುವೆಯೇ ಕೆಎಲ್ ರಾಹುಲ್ ನೀಡಿದ ಹೇಳಿಕೆಯೊಂದು ಅಭಿಮಾನಿಗಳ ಆಕ್ರೋಶಕ್ಕೆ ಕಾರಣವಾಗಿದೆ.


ಸೋಲಿನ ಬಳಿಕ ಸಾಬೂಬು ಹೇಳುವುದು ಮಾಮೂಲು. ಆದರೆ ರಾಹುಲ್ ಎದುರಾಳಿ ತಂಡದ ಆಟಗಾರ ಡೇವಿಡ್ ವಾರ್ನರ್ ಗಾಯಾಳುವಾಗಿದ್ದು ಭಾರತಕ್ಕೆ ಶುಭ ಸುದ್ದಿ ಎಂದು ಜೋಕ್ ಮಾಡಿದ್ದಾರೆ. ಈ ಜೋಕ್ ಅಭಿಮಾನಿಗಳಿಗೆ ಸ್ವಲ್ಪವೂ ಇಷ್ಟವಾಗಲ್ಲ. ಇದು ವೃತ್ತಿಪರತೆ ಸೂಚಿಸಲ್ಲ. ಗೆಲ್ಲಬೇಕೆಂದರೆ ಎದುರಾಳಿ ಆಟಗಾರರು ಗಾಯವಾಗಬೇಕು ಎನ್ನುವ ಮನೋಭಾವ ತೀರಾ ಕೆಳಮಟ್ಟದ್ದು. ಹೀಗೆ ಹೇಳಲು ನಿಮಗೆ ನಾಚಿಕೆಯಾಗಲ್ವಾ ಎಂದು ನೆಟ್ಟಿಗರು ರಾಹುಲ್ ರನ್ನು ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments