ಐಪಿಎಲ್ ಬಿಡ್ಡಿಂಗ್ ನಲ್ಲಿ ಕನ್ನಡಿಗ ಕೆಎಲ್ ರಾಹುಲ್, ಮನೀಶ್ ಪಾಂಡೆಗೆ ಕೋಟಿ ಬೆಲೆ!

Webdunia
ಶನಿವಾರ, 27 ಜನವರಿ 2018 (17:03 IST)
ಬೆಂಗಳೂರು: ಇಂದು ನಡೆದ ಐಪಿಎಲ್ ಬಿಡ್ಡಿಂಗ್ ನಲ್ಲಿ ರಾಜ್ಯದ ಆಟಗಾರರಾದ ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ ಭಾರೀ ಮೊತ್ತಕ್ಕೆ ಬಿಕರಿಯಾಗಿದ್ದಾರೆ.
 

ಕೆಎಲ್ ರಾಹುಲ್ ಮತ್ತು ಮನೀಶ್ ಪಾಂಡೆ 11 ಕೋಟಿ ರೂ. ಹರಾಜಾಗಿದ್ದಾರೆ. ರಾಹುಲ್ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪಾಲಾಗಿದ್ದಾರೆ. ಮನೀಶ್ ಪಾಂಡೆ ಸನ್ ರೈಸರ್ಸ್ ಹೈದರಾಬಾದ್ ತಂಡಕ್ಕೆ ಸೇರಿಕೊಂಡಿದ್ದಾರೆ.

ಇನ್ನು ಇಂಗ್ಲೆಂಡ್ ಆಲ್ ರೌಂಡರ್ ಬೆನ್ ಸ್ಟೋಕ್ ಗೆ ಈ ಬಾರಿಯೂ ಭರ್ಜರಿ ಮೊತ್ತ ಸಿಕ್ಕಿದ್ದು, 12.5 ಕೋಟಿ ರೂ.ಗೆ ಅವರು ರಾಜಸ್ಥಾನ್ ರಾಯಲ್ಸ್ ತಂಡಕ್ಕೆ ಲಭ್ಯರಾಗಿದ್ದಾರೆ. ಟೀಂ ಇಂಡಿಯಾ ಆಟಗಾರರ ಪೈಕಿ ಆರ್ ಅಶ್ವಿನ್ ಪಂಜಾಬ್ ತಂಡ, ಶಿಖರ್ ಧವನ್ ಹೈದರಾಬಾದ್ ತಂಡ, ಯಜುವೇಂದ್ರ ಚಾಹಲ್ ಬೆಂಗಳೂರು, ಕೇದಾರ್ ಜಾದವ್ ಚೆನ್ನೈ, ಕುಲದೀಪ್ ಯಾದವ್ ಕೆಕೆಆರ್, ಗೌತಮ್ ಗಂಭೀರ್ ಡೆಲ್ಲಿ ಡೇರ್ ಡೆವಿಲ್ಸ್, ಅಜಿಂಕ್ಯಾ ರೆಹಾನೆ ರಾಜಸ್ಥಾನ್ ರಾಯಲ್ಸ್, ಹರ್ಭಜನ್ ಸಿಂಗ್ ಚೆನ್ನೈ, ಯುವರಾಜ್ ಸಿಂಗ್, ಕರುಣ್ ನಾಯರ್ ಪಂಜಾಬ್ ತಂಡದ ಪಾಲಾಗಿದ್ದಾರೆ.

ಇಶಾಂತ್ ಶರ್ಮಾ, ಲಸಿತ್ ಮಲಿಂಗಾ ಇನ್ನೂ ಯಾವುದೇ ತಂಡಕ್ಕೆ ಬಿಕರಿಯಾಗಿಲ್ಲ. ಉಳಿದಂತೆ ನಾಳೆಯೂ ಹರಾಜು ಪ್ರಕ್ರಿಯೆ ನಡೆಯಲಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ICC Rankings: ಅಗ್ರಸ್ಥಾನ ಕಳೆದುಕೊಂಡ ಸ್ಮೃತಿ ಮಂಧಾನ, ಅಗ್ರ 10ರ ಪಟ್ಟಿಗೆ ಲಗ್ಗೆಯಿಟ್ಟ ಜೆಮಿಮಾ

ಐಸಿಸಿ ವಿಶ್ವಕಪ್‌ ತಂಡಕ್ಕೆ ಲಾರಾ ವೋಲ್ವಾರ್ಟ್‌ ಸಾರಥ್ಯ: ಕಪ್‌ ಗೆದ್ದರೂ ಹರ್ಮನ್‌ಗೆ ಸಿಗದ ಚಾನ್ಸ್‌

ಮುಟ್ಟಾದಾಗ ಮಹಿಳಾ ಕ್ರಿಕೆಟಿಗರು ಏನು ಮಾಡ್ತಾರೆ: ಶಾಕಿಂಗ್ ವಿಚಾರ ಹೇಳಿದ ಜೆಮಿಮಾ ರೊಡ್ರಿಗಸ್

ಪುರುಷರಿಗೊಂದು ಮಹಿಳೆಯರಿಗೊಂದು ನ್ಯಾಯನಾ.. ಬಿಸಿಸಿಐ ಮಾಡಿದ್ದು ಸರಿಯಿಲ್ಲ ಫ್ಯಾನ್ಸ್ ಆಕ್ರೋಶ

ಟ್ರೋಫಿ ಸ್ವೀಕರಿಸಲು ಬಂದ ಹರ್ಮನ್ ಪ್ರೀತ್ ಈ ನಡೆಯನ್ನು ಗೌರವಯುತವಾಗಿ ಬೇಡವೆಂದ ಜಯ್‌ ಶಾ

ಮುಂದಿನ ಸುದ್ದಿ
Show comments