ವಿರಾಟ್ ಕೊಹ್ಲಿ ಬಳಿಕ ಕೆಎಲ್ ರಾಹುಲ್ ಗೆ ಟೀಂ ಇಂಡಿಯಾ ನಾಯಕತ್ವ ನೀಡಲು ಸಿದ್ಧತೆ ಶುರು!

Webdunia
ಬುಧವಾರ, 28 ಅಕ್ಟೋಬರ್ 2020 (10:26 IST)
ಮುಂಬೈ: ವಿರಾಟ್ ಕೊಹ್ಲಿ ನಂತರ ಟೀಂ ಇಂಡಿಯಾ ನಾಯಕತ್ವ ಯಾರದ್ದಾಗಿರಬಹುದು ಎಂಬುದಕ್ಕೆ ಆಯ್ಕೆಗಾರರು ಈಗಲೇ ತಯಾರಿ ನಡೆಸಿದಂತಿದೆ.


ಆಸ್ಟ್ರೇಲಿಯಾ ಸರಣಿಗೆ ಪ್ರಕಟಿಸಲಾಗಿರುವ ಟಿ20 ಪಂದ್ಯಗಳಿಗೆ ಕೆಎಲ್ ರಾಹುಲ್ ರನ್ನು ಉಪನಾಯಕನಾಗಿ ಮಾಡಲಾಗಿದೆ. ವಿಕೆಟ್ ಕೀಪರ್ ಕಮ್ ಬ್ಯಾಟ್ಸ್ ಮನ್ ಆಗಿ ಅದ್ಭುತ ಪ್ರದರ್ಶನ ನೀಡುತ್ತಿರುವ ರಾಹುಲ್ ಭವಿಷ್ಯದಲ್ಲಿ ಟೀಂ ಇಂಡಿಯಾ ಚುಕ್ಕಾಣಿ ಹಿಡಿಯುವ ಎಲ್ಲಾ ಸಾಧ‍್ಯತೆಯೂ ಇದೆ. ಇದಕ್ಕೆ ಪುಷ್ಠಿಯೆಂಬಂತೆ ಈಗ ಐಪಿಎಲ್ ನಲ್ಲಿ ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕರಾಗಿ ರಾಹುಲ್ ಒಳ್ಳೆಯ ಅನುಭವ ಗಳಿಸುತ್ತಿದ್ದಾರೆ. ಮುಂದೆ ಟೀಂ ಇಂಡಿಯಾದಲ್ಲಿ ಉಪನಾಯಕರಾಗಿ ಅನುಭವ ಗಳಿಸಿ ನಾಯಕನ ಪಟ್ಟಕ್ಕೇರುವ ಎಲ್ಲಾ ಲಕ್ಷಣಗಳೂ ತೋರುತ್ತಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ZIM: ಟೀಂ ಇಂಡಿಯಾಗೆ ಇಂದಿನಿಂದ ಜಿಂಬಾಬ್ವೆ ಟಿ20 ಸರಣಿ: ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

Video: ಕೆಸರನ್ನು ಲೆಕ್ಕಿಸದೆ ಬರಿಗಾಲದಲ್ಲಿ ವೃಂದಾವನಕ್ಕೆ ಭೇಟಿ ನೀಡಿದ ವಿರಾಟ್‌- ಅನುಷ್ಕಾ ದಂಪತಿ

ಟೀಂ ಇಂಡಿಯಾ ಮುಂದಿನ ಸರಣಿಯ ವೇಳಾಪಟ್ಟಿ ಇಲ್ಲಿದೆ

ಅತ್ಯಾಚಾರ ಪ್ರಕರಣ: ದೆಹಲಿ ಕ್ಯಾಪಿಟಲ್ಸ್‌ ವಿಕೆಟ್ ಕೀಪರ್‌ ಅಭಿಷೇಕ್ ಪೊರೆಲ್‌ಗೆ ಬಂಧನ ಭೀತಿ

ಪ್ರಯಾಣದಲ್ಲಿ ದೊರೆತ ಅಭಿಮಾನಿಗಳ ಪ್ರೀತಿಯನ್ನು ಸ್ವೀಕರಿಸಿ, ವಿಶ್ರಾಂತಿ ಪಡೆಯಿರಿ: ಮೆಸ್ಸಿ ಆಟದ ಬಗ್ಗೆ ಬಿಗ್‌ಬಿ ಹೇಳಿದ್ದಿಷ್ಟು

ಮುಂದಿನ ಸುದ್ದಿ
Show comments