ಧೋನಿ ಮಾಡಿದ ಕೆಲಸ ನನ್ನಿಂದಾಗಲ್ಲ: ಕೆಎಲ್ ರಾಹುಲ್

Webdunia
ಗುರುವಾರ, 3 ಸೆಪ್ಟಂಬರ್ 2020 (12:28 IST)
ದುಬೈ: ಧೋನಿ ಭಾರತೀಯ ಕ್ರಿಕೆಟ್ ನ ಅತ್ಯುತ್ತಮ ವಿಕೆಟ್ ಕೀಪರ್, ಬ್ಯಾಟ್ಸ್ ಮನ್. ಅವರ ಸ್ಥಾನವನ್ನು ತುಂಬಲು ನನ್ನಿಂದ ಸಾಧ‍್ಯವಿಲ್ಲ ಎಂದು ಕಿಂಗ್ಸ್ ಇಲೆವೆನ್ ಪಂಜಾಬ್ ನಾಯಕರಾಗಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ಹೇಳಿಕೊಂಡಿದ್ದಾರೆ.

 
ಸೀಮಿತ ಓವರ್ ಗಳ ಪಂದ್ಯದಲ್ಲಿ ಈಗಾಗಲೇ ರಾಹುಲ್ ವಿಕೆಟ್ ಕೀಪರ್ ಆಗಿ ಸ್ಥಾನ ಭದ್ರಪಡಿಸಿಕೊಳ್ಳುತ್ತಿದ್ದಾರೆ. ಆದರೆ ಧೋನಿ ಸ್ಥಾನವನ್ನು ಭಾರತ ತಂಡದಲ್ಲಿ ಭರ್ತಿ ಮಾಡಲು ಯಾರಿಂದಲೂ ಸಾಧ‍್ಯವಿಲ್ಲ ಎಂದು ರಾಹುಲ್ ಹೇಳಿದ್ದಾರೆ. ಸದ್ಯಕ್ಕೆ ನನ್ನ ಗಮನ ಐಪಿಎಲ್ ಮೇಲೆ ಮಾತ್ರವಿರಲಿದೆ. ದೇಶಕ್ಕೇ ಆಗಲೀ, ನಮ್ಮ ಫ್ರಾಂಚೈಸಿಗೇ ಆಗಲೀ ನಮ್ಮ ಕೈಲಾದಷ್ಟು ಅತ್ಯುತ್ತಮ ಕೊಡುಗೆ ನೀಡುವುದಷ್ಟೇ ನಮ್ಮ ಕೆಲಸ ಎಂದು ರಾಹುಲ್ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

IND vs SA: ಇಂದಿನ ಪಂದ್ಯಕ್ಕೂ ಕಳಪೆ ಫಾರ್ಮ್ ನಲ್ಲಿರುವ ಈ ಆಟಗಾರನಿಗೆ ಮತ್ತೊಂದು ಚಾನ್ಸ್ ಪಕ್ಕಾ

ಮುಂದಿನ ಸುದ್ದಿ
Show comments