ಬಾಲ್ ಹಿಡಿಯಲಾಗದಿದ್ದರೆ ಧೋನಿ ಹೆಸರೆತ್ತಿ ಕಿಚಾಯಿಸುತ್ತಾರೆ: ಕೆಎಲ್ ರಾಹುಲ್

Webdunia
ಮಂಗಳವಾರ, 28 ಏಪ್ರಿಲ್ 2020 (10:15 IST)
ಬೆಂಗಳೂರು: ಟೀಂ ಇಂಡಿಯಾ ಸೀಮಿತ ಓವರ್ ಗಳ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಕ್ಲಿಕ್ ಆಗಿರುವ ಕೆಎಲ್ ರಾಹುಲ್ ಆಡುವಾಗ ತಮಗೆ ಎದುರಾಗುವ ಸವಾಲುಗಳ ಬಗ್ಗೆ ಹೇಳಿಕೊಂಡಿದ್ದಾರೆ.


ಅದರಲ್ಲೂ ಟೀಂ ಇಂಡಿಯಾದಲ್ಲಿ ಯಾರೇ ಕೀಪಿಂಗ್ ಮಾಡಿದರೂ ಇತ್ತೀಚೆಗೆ ಅವರನ್ನು ಧೋನಿಗೆ ಹೋಲಿಸಲಾಗುತ್ತಿದೆ. ಮೈದಾನದಲ್ಲಿ ಕ್ಯಾಚ್ ಬಿಟ್ಟರೆ, ಸ್ಟಂಪ್ ಅವಕಾಶ ಕೈಚೆಲ್ಲಿದರೆ ಧೋನಿ ಹೆಸರೆತ್ತಿ ಪ್ರೇಕ್ಷಕರು ಕಿಚಾಯಿಸುತ್ತಾರೆ.

ಇದುವೇ ತನಗಿರುವ ದೊಡ್ಡ ಸವಾಲು ಎಂದು ರಾಹುಲ್ ಹೇಳಿಕೊಂಡಿದ್ದಾರೆ. ಧೋನಿಗೆ ಹೋಲಿಕೆ ಮಾಡುವುದರಿಂದ ಭಾರತಕ್ಕೆ ಯಾರೇ ಕೀಪರ್ ಆಗಿ ಕೆಲಸ ಮಾಡಿದರೂ ಭಾರೀ ಒತ್ತಡವಿರುತ್ತದೆ ಎಂದು ರಾಹುಲ್ ಹೇಳಿಕೊಂಡಿದ್ದಾರೆ. ಇದೇ ಕಾರಣಕ್ಕೆ ಕೀಪಿಂಗ್ ಮಾಡುವಾಗ ತಾನು ನರ್ವಸ್ ಆಗುವುದಾಗಿ ರಾಹುಲ್ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ಮುಂದಿನ ಸುದ್ದಿ
Show comments