Webdunia - Bharat's app for daily news and videos

Install App

ಟಿ20 ಕ್ರಿಕೆಟ್: ಕೆಎಲ್ ರಾಹುಲ್ ಏರಿಕೆ, ವಿರಾಟ್ ಕೊಹ್ಲಿ ಇಳಿಕೆ

Webdunia
ಮಂಗಳವಾರ, 18 ಫೆಬ್ರವರಿ 2020 (09:14 IST)
ದುಬೈ: ಟಿ20 ಕ್ರಿಕೆಟ್ ನಲ್ಲಿ ಅಮೋಘ ಫಾರ್ಮ್ ಪ್ರದರ್ಶಿಸಿದ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಎರಡನೇ ಸ್ಥಾನದಲ್ಲೇ ಮುಂದುವರಿದರೆ ನಾಯಕ ವಿರಾಟ್ ಕೊಹ್ಲಿ ಇಳಿಕೆ ಕಂಡಿದ್ದು 10 ನೇ ಸ್ಥಾನಕ್ಕೆ ಜಾರಿದ್ದಾರೆ.


ಐಸಿಸಿ ಬಿಡುಗಡೆಗೊಳಿಸಿರುವ ಟಿ20 ಕ್ರಿಕೆಟ್ ರ್ಯಾಂಕಿಂಗ್  ಪಟ್ಟಿಯಲ್ಲಿ ರಾಹುಲ್ 224 ಅಂಕಗಳೊಂದಿಗೆ ಎರಡನೇ ಸ್ಥಾನದಲ್ಲಿಯೇ ಮುಂದುವರಿದರೆ ಒಂಭತ್ತನೇ ಸ್ಥಾನದಲ್ಲಿದ್ದ ಕೊಹ್ಲಿ 10 ನೇ ಸ್ಥಾನಕ್ಕೆ ಇಳಿದಿದ್ದಾರೆ.

ಪಾಕಿಸ್ತಾನದ ಬಾಬರ್ ಅಜಮ್ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ ನಂ.1 ಸ್ಥಾನದಲ್ಲಿದ್ದಾರೆ. ತಂಡಗಳ ಪಟ್ಟಿಯಲ್ಲಿ ಭಾರತ ನಾಲ್ಕನೇ ಸ್ಥಾನದಲ್ಲಿದೆ. ಪಾಕಿಸ್ತಾನ ನಂ.1 ತಂಡವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Gautam Gambhir: ಗೌತಮ್ ಗಂಭೀರ್ ತಾಯಿಗೆ ಗಂಭೀರ: ಭಾರತಕ್ಕೆ ಮರಳಿದ ಟೀಂ ಇಂಡಿಯಾ ಕೋಚ್

Shubman Gill: ಸಚಿನ್, ಕೊಹ್ಲಿಗೇ ಇಲ್ಲದ ಅಹಂ ಶುಬ್ಮನ್ ಗಿಲ್ ತಲೆಗೆ ಹತ್ತಿದ್ಯಾ: ನೆಟ್ಟಿಗರ ಆಕ್ರೋಶ

ಜೂನ್ 14 ಆರ್ ಸಿಬಿ ಪಾಲಿಗೆ ಮಹತ್ವದ ದಿನ: ಅಭಿಮಾನಿಗಳ ಆತಂಕ ನಿಜ ಮಾಡುತ್ತಾ ಬಿಸಿಸಿಐ

KL Rahul: ಇಂಗ್ಲೆಂಡ್ ನಲ್ಲಿ ಕೆಎಲ್ ರಾಹುಲ್ ಗೆ ಜೀವದ ಗೆಳೆಯನಿಂದಲೇ ಕುತ್ತು

WTC Final: ರಬಾಡ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ದಕ್ಷಿಣ ಆಫ್ರಿಕಾ ತಂಡವೂ ಆರಂಭದಲ್ಲೇ ಕುಸಿತ

ಮುಂದಿನ ಸುದ್ದಿ
Show comments