Webdunia - Bharat's app for daily news and videos

Install App

ಕ್ರಿಕೆಟಿಗ ಕೆಎಲ್ ರಾಹುಲ್ ಫೇವರಿಟ್ ಪ್ಲೇಸ್ ನಮ್ಮ ಕುಡ್ಲ!

Webdunia
ಬುಧವಾರ, 14 ಜುಲೈ 2021 (09:38 IST)
ಲಂಡನ್: ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕದ ಕೆಎಲ್ ರಾಹುಲ್ ತಾವು ಅತ್ಯಂತ ಹೆಚ್ಚು ಇಷ್ಟಪಡುವ ಸ್ಥಳ ಯಾವುದು ಎಂದು ಅಭಿಮಾನಿಗಳೊಂದಿಗೆ ಹಂಚಿಕೊಂಡಿದ್ದಾರೆ.


ರಾಹುಲ್ ಇನ್ ಸ್ಟಾಗ್ರಾಂನಲ್ಲಿ ಅಭಿಮಾನಿಗಳ ಜೊತೆ ಪ್ರಶ್ನೋತ್ತರಾವಳಿ ನಡೆಸಿದ್ದರು. ಅಭಿಮಾನಿಗಳು ಕೇಳಿದ ಫೋಟೋ ಜೊತೆಗೆ ಪ್ರಶ್ನೆಗೆ ಉತ್ತರ ಕೊಟ್ಟಿದ್ದಾರೆ.

ಈ ವೇಳೆ ಅಭಿಮಾನಿಯೊಬ್ಬರು ನಿಮ್ಮ ಇಷ್ಟದ ಸ್ಥಳ ಯಾವುದು ಎಂದು ಪ್ರಶ್ನೆ ಕೇಳಿದ್ದಾರೆ. ಇದಕ್ಕೆ ರಾಹುಲ್ ಮಂಗಳೂರು ಎಂದಿದ್ದಾರೆ. ಗಮನಿಸಬೇಕಾದ ಅಂಶವೆಂದರೆ ರಾಹುಲ್ ಬೆಳೆದಿದ್ದೆಲ್ಲಾ ಬೆಂಗಳೂರಿನಲ್ಲಿಯೇ ಆದರೂ ಅವರ ಮೂಲ ಊರು ಮಂಗಳೂರು. ಇಲ್ಲಿ ಮಾತನಾಡುವ ತುಳು ಭಾಷೆಯೂ ಮಾತಾಡಬಲ್ಲವರು. ಹೀಗಾಗಿ ತಮ್ಮ ಇಷ್ಟದ ಸ್ಥಳ ಮಂಗಳೂರು ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments