ತನ್ನ ಯಶಸ್ಸಿನ ಗುಟ್ಟು ಬಿಟ್ಟುಕೊಟ್ಟ ಕೆಎಲ್ ರಾಹುಲ್

Webdunia
ಸೋಮವಾರ, 27 ಜನವರಿ 2020 (09:04 IST)
ಆಕ್ಲೆಂಡ್: ಇತ್ತೀಚೆಗಿನ ದಿನಗಳಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸುತ್ತಿರುವ ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್ ತಮ್ಮ ಯಶಸ್ಸಿನ ಮಂತ್ರವೇನೆಂದು ಬಹಿರಂಗಪಡಿಸಿದ್ದಾರೆ.


ನ್ಯೂಜಿಲೆಂಡ್ ವಿರುದ್ಧ ದ್ವಿತೀಯ ಟಿ20 ಪಂದ್ಯದಲ್ಲಿ ಪಂದ್ಯ ಪುರುಷ ಪ್ರಶಸ್ತಿ ಪಡೆದ ಬಳಿಕ ಮಾತನಾಡಿದ ಕೆಎಲ್ ರಾಹುಲ್ ತನ್ನ ಇತ್ತೀಚೆಗಿನ ಯಶಸ್ಸಿನ ಬಗ್ಗೆ ಏನು ಹೇಳಬೇಕೆಂದು ನನಗೇ ಗೊತ್ತಾಗುತ್ತಿಲ್ಲ ಎಂದರು.

ಬಳಿಕ ಮಾತನಾಡಿದ ಅವರು ಸರಿಯಾದ ಶಾಟ್ ಆಯ್ಕೆ ಮತ್ತು ಬೌಲರ್ ಗಳಿಗೆ ಸರಿಯಾಗಿ ಉತ್ತರ ನೀಡಲು ಕಲಿತಿದ್ದು ನನ್ನ ಯಶಸ್ಸಿನ ಗುಟ್ಟು. ಕಳೆದ ಕೆಲವು ಪಂದ್ಯಗಳಿಂದ ಇದನ್ನು ಮಾಡುತ್ತಾ ಬಂದಿರುವುದರಿಂದ ಯಶಸ್ಸು ಪಡೆಯುತ್ತಿದ್ದೇನೆ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಮುಂದಿನ ಸುದ್ದಿ
Show comments