Daily Horoscope
✕

ಈ ಬೌಲರ್ ಗೆ ಕೀಪಿಂಗ್ ಮಾಡುವುದು ಕಷ್ಟ ಎಂದ ಕೆಎಲ್ ರಾಹುಲ್

Webdunia
ಮಂಗಳವಾರ, 12 ಮೇ 2020 (09:24 IST)
ಬೆಂಗಳೂರು: ಟೀಂ ಇಂಡಿಯಾಗೆ ಸೀಮಿತ ಓವರ್ ಗಳ ಪಂದ್ಯದಲ್ಲಿ ವಿಕೆಟ್ ಕೀಪರ್ ಆಗಿ ಯಶಸ್ಸು ಕಂಡಿರುವ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ತಮಗೆ ಯಾವ ಬೌಲರ್ ಗೆ ಕೀಪಿಂಗ್ ಮಾಡುವುದು ಕಷ್ಟ ಎಂಬ ವಿಚಾರವನ್ನು ಹೊರ ಹಾಕಿದ್ದಾರೆ.


ರಾಹುಲ್ ತಮ್ಮ ಸಾಮಾಜಿಕ ಜಾಲತಾಣ ಪುಟದಲ್ಲಿ ಅಭಿಮಾನಿಗಳೊಂದಿಗೆ ಪ್ರಶ‍್ನೋತ್ತರ ಸಂವಾದ ನಡೆಸಿದ್ದಾರೆ. ಈ ವೇಳೆ ಅಭಿಮಾನಿಯೊಬ್ಬರು ನಿಮಗೆ ಕೀಪಿಂಗ್ ಮಾಡಲು ಅತ್ಯಂತ ಕಠಿಣ ಎನಿಸುವ ಬೌಲರ್ ಯಾರು ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ರಾಹುಲ್, ಕೀಪಿಂಗ್ ಮಾಡುವುದನ್ನು ತುಂಬಾ ಎಂಜಾಯ್ ಮಾಡುತ್ತೇನೆ. ಆದರೆ ತುಂಬಾ ಕಷ್ಟವೆನಿಸುವ ಬೌಲರ್ ಎಂದರೆ ಖಂಡಿತವಾಗಿಯೂ ಅದು ಜಸ್ಪ್ರೀತ್ ಬುಮ್ರಾ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನ್ಯೂಜಿಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯ ಇಂದು; ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಜಿಂಬಾಬ್ವೆ ವಿರುದ್ಧ ಅಜೇಯ 91 ರನ್ ಗಳಿಸಿದ ಬಳಿಕ ಭಾವುಕರಾದ ಹರ್ಮನ್‌ಪ್ರೀತ್ ಕೌರ್: ಕಣ್ಣೀರಿಗೆ ಅಸಲಿ ಕಾರಣವೇನು Video

ನಿಮಗೆ ಏನು ಬೇಕೋ ಮಾಡ್ತೀನಿ… ಅಭಿಮಾನಿ ಜೊತೆ ಹಾರ್ದಿಕ್ ಪಾಂಡ್ಯ ನಡೆದುಕೊಂಡ ರೀತಿಗೆ ನೆಟ್ಟಿಗರು ಫಿದಾ Video

ಭಾರತ ಮತ್ತು ನ್ಯೂಜಿಲೆಂಡ್ ಟಿ20 ಸರಣಿ: ವೇಳಾಪಟ್ಟಿ, ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಭಾರತ ಜಿಂಬಾಬ್ವೆ ಮಹಿಳಾ 2ನೇ ಟಿ20 ಪಂದ್ಯ: ಸಮಯ ಹಾಗೂ ನೇರ ಪ್ರಸಾರದ ಸಂಪೂರ್ಣ ಮಾಹಿತಿ

ಮುಂದಿನ ಸುದ್ದಿ
Show comments