Webdunia - Bharat's app for daily news and videos

Install App

ಮತ್ತೆ ಕೆಎಲ್ ರಾಹುಲ್ ಟ್ವಿಟರ್ ನಲ್ಲಿ ಸುದ್ದಿ ಮಾಡಿದ ಈ ಬೆಡಗಿ!

Webdunia
ಭಾನುವಾರ, 19 ಆಗಸ್ಟ್ 2018 (08:52 IST)
ಬೆಂಗಳೂರು: ಟೀಂ ಇಂಡಿಯಾ ಕ್ರಿಕೆಟಿಗ, ಕರ್ನಾಟಕ ಮೂಲದ ಕೆಎಲ್ ರಾಹುಲ್ ಮೋಸ್ಟ್ ವಾಂಟೆಡ್ ಬ್ಯಾಚುಲರ್. ಆದರೆ ಇತ್ತೀಚೆಗೆ ರಾಹುಲ್ ಜತೆ ಕಾಣಿಸಿಕೊಂಡಿದ್ದ ನಿಧಿ ಅಗರ್ವಾಲ್ ಜತೆಗೆ ಕ್ರಿಕೆಟಿಗನ ಹೆಸರು ಥಳುಕು ಹಾಕಿಕೊಂಡಿತ್ತು.

ಆದರೆ ನಂತರ ಇಬ್ಬರೂ ತಾವು ಉತ್ತಮ ಸ್ನೇಹಿತರಷ್ಟೇ ಎಂದು ಹೇಳಿ ಎಲ್ಲಾ ಗಾಸಿಪ್ ಗಳನ್ನೂ ತಣ್ಣಗಾಗಿಸಿದ್ದರು. ಇದೀಗ ಮತ್ತೆ ರಾಹುಲ್ ಟ್ವಿಟರ್ ವಾಲ್ ನಲ್ಲಿ ನಿಧಿ ಸುದ್ದಿ ಮಾಡಿದ್ದಾರೆ.

ರಾಹುಲ್ ತಾವು ಲಾರ್ಡ್ಸ್ ಅಂಗಣಕ್ಕೆ ಬ್ಯಾಟಿಂಗ್ ಮಾಡಲು ಇಳಿಯುವ ಕ್ಷಣದ ಫೋಟೋ ಹಾಕಿ ನನ್ನ ಕನಸು ಇದು ಎಂದು ಬರೆದುಕೊಂಡಿದ್ದರು. ಇದನ್ನು ನಿಧಿ ಲೈಕ್ ಮಾಡಿದ್ದು ಮತ್ತೆ ಸುದ್ದಿಯಾಗಿದ್ದಾರೆ. ಅಷ್ಟೇ ಅಲ್ಲ, ನನಗೆ ಈ ಪೋಸ್ಟ್ ಇಷ್ಟವಾಯಿತು ಎಂದು ನಿಧಿ ಬರೆದುಕೊಂಡಿದ್ದಾರೆ. ಇದರಿಂದ ಮತ್ತೆ ಇಬ್ಬರ ನಡುವಿನ ಸಂಬಂಧದ ಬಗ್ಗೆ ಗಾಸಿಪ್ ಶುರುವಾಗಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.             

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕ್ರಿಕೆಟಿಗ ರಿಂಕು ಸಿಂಗ್‌ ನಿಶ್ಚಿತಾರ್ಥ: ಕೈ ಹಿಡಿಯಲಿರುವ ಯುವತಿ ಹಿನ್ನೆಲೆ ಕೇಳಿದ್ರೆ ಶಾಕ್ ಆಗ್ತೀರಾ

French Open: ಯಾನಿಕ್‌ ಸಿನ್ನರ್‌- ಕಾರ್ಲೋಸ್‌ ಅಲ್ಕರಾಜ್‌ ಪೈಪೋಟಿಯಲ್ಲಿ ಯಾರಿಗೆ ಒಲಿಯಲಿದೆ ಫ್ರೆಂಚ್‌ ಓಪನ್‌ ಕಿರೀಟ

IPL 2025: ಆರ್‌ಸಿಬಿಗೆ ಐಪಿಎಲ್‌ ಕಿರೀಟ: ಇಡೀ ಗ್ರಾಮಕ್ಕೆ ಮಾಂಸದೂಟ ಹಾಕಿ ಸಂಭ್ರಮಿಸಿದ ಯುವಕರು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

ಮುಂದಿನ ಸುದ್ದಿ
Show comments