ಕೆಎಲ್ ರಾಹುಲ್ ಗೆ ಇನ್ನೂ ಬೆಂಬಿಡದ ದುರಾದೃಷ್ಟ

Webdunia
ಮಂಗಳವಾರ, 6 ಮಾರ್ಚ್ 2018 (08:52 IST)
ಕೊಲೊಂಬೋ: ಭಾರತ ಮತ್ತು ಶ್ರೀಲಂಕಾ, ಬಾಂಗ್ಲಾದೇಶದ ನಡುವೆ ತ್ರಿಕೋನ ಟಿ20 ಸರಣಿ ಇಂದಿನಿಂದ ಆರಂಭವಾಗುತ್ತಿದ್ದು, ಹಿರಿಯ ಆಟಗಾರರ ಅನುಪಸ್ಥಿತಿಯಲ್ಲಿ ಟೀಂ ಇಂಡಿಯಾ ಕಣಕ್ಕಿಳಿಯುತ್ತಿದೆ.

ಆದರೆ ತಂಡದಲ್ಲಿ ಇನ್ನೂ ಕನ್ನಡಿಗ ಕೆಎಲ್ ರಾಹುಲ್ ಗೆ ಸ್ಥಾನ ಸಿಗುತ್ತದೆಂಬ ಯಾವ ಖಚಿತತೆಯೂ ಇಲ್ಲ. ಟೀಂ ಇಂಡಿಯಾ ವಿರಾಟ್ ಕೊಹ್ಲಿ, ಧೋನಿ ಮುಂತಾದ ಹಿರಿಯ ಆಟಗಾರರ ಉಪಸ್ಥಿತಿಯಲ್ಲಂತೂ ರಾಹುಲ್ ಗೆ ಸ್ಥಾನ ಸಿಗುವ ಛಾನ್ಸ್ ಇರುವುದಿಲ್ಲ.

ಆದರೆ ಇವರೆಲ್ಲರ ಅನುಪಸ್ಥಿತಿಯಲ್ಲೂ ರಾಹುಲ್ ಬೆಂಚ್ ಕಾಯಿಸಬೇಕಾದ ಪರಿಸ್ಥಿತಿ ಎದುರಾಗಿದೆ. ಯಾಕೆಂದರೆ ಶಿಖರ್ ಧವನ್ ಮತ್ತು ರೋಹಿತ್ ಶರ್ಮಾ ಇಬ್ಬರೂ ತಂಡದಲ್ಲಿರುವುದರಿಂದ ಆರಂಭಿಕರ ಸ್ಥಾನ ಭರ್ತಿಯಾಗಿದೆ. ಮಧ್ಯಮ ಕ್ರಮಾಂಕಕ್ಕೆ ರಾಹುಲ್ ಹೊಂದಿಕೊಳ್ಳುವುದಿಲ್ಲ. ಹೀಗಾಗಿ ಈ ಪ್ರತಿಭಾವಂತ ಆಟಗಾರನಿಗೆ ಈ ಸರಣಿಯಲ್ಲೂ ಬೆಂಚ್ ಕಾಯಿಸಬೇಕಾದ ಪರಿಸ್ಥಿತಿ ಬಂದಿರುವುದು ವಿಪರ್ಯಾಸ.

ತಾಜಾ ಸುದ್ದಿಗಳನ್ನು ಓದಲು ವೆಬ್ದುನಿಯಾ ಮೊಬೈಲ್ ಆ್ಯಪ್ ಡೌನ್ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG Test: ಕ್ರಾಂತಿ ಗೌಡ್‌ ಬಿರುಗಾಳಿಗೆ ಕುಸಿದ ಇಂಗ್ಲೆಂಡ್‌: ಭಾರತಕ್ಕೆ 115 ರನ್​ಗಳ ಮುನ್ನಡೆ

IND VS ENG T20: ಟಾಸ್‌ ಗೆದ್ದ ಭಾರತ ಬೌಲಿಂಗ್ ಆಯ್ಕೆ, Video

ಟೀಂ ಇಂಡಿಯಾ ಕೋಚ್ ಆಗಿ ಗೌತಮ್ ಗಂಭೀರ್ ಅವಧಿ ಮುಕ್ತಾಯವಾಗುವುದು ಯಾವಾಗ

ಸಚಿನ್ ತೆಂಡುಲ್ಕರ್ ದಂಪತಿ ಪಕ್ಕವೇ ಕೂತು ವಿಂಬಲ್ಡನ್ ಪಂದ್ಯ ವೀಕ್ಷಿಸಿದ ಶುಭಮನ್ ಗಿಲ್: ನೆಟ್ಟಿಗರಿಂದ ಕಾಮೆಂಟೋ ಕಾಮೆಂಟ್ Video

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

ಮುಂದಿನ ಸುದ್ದಿ
Show comments