Webdunia - Bharat's app for daily news and videos

Install App

ಸೊನ್ನೆ ಸುತ್ತುವುದರಲ್ಲಿ ದಾಖಲೆ ಮಾಡಿದ ಕೆಎಲ್ ರಾಹುಲ್

Webdunia
ಬುಧವಾರ, 17 ಮಾರ್ಚ್ 2021 (10:01 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೂರನೇ ಟಿ20 ಪಂದ್ಯದಲ್ಲಿ ಮತ್ತೆ ಶೂನ್ಯಕ್ಕೆ ನಿರ್ಗಮಿಸಿ ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಬೇಡದ ದಾಖಲೆಯನ್ನು ಮೈಮೇಲೆಳೆದುಕೊಂಡಿದ್ದಾರೆ.


ರಾಹುಲ್ ಕಳೆದ ನಾಲ್ಕು ಟಿ20 ಪಂದ್ಯಗಳಲ್ಲಿ ಮೂರು ಬಾರಿ ಶೂನ್ಯಕ್ಕೆ ಔಟಾಗಿದ್ದಾರೆ. ಅದರಲ್ಲೂ ಈ ಸರಣಿಯಲ್ಲೇ ಎರಡು ಬಾರಿ ಸೊನ್ನೆ ಸುತ್ತಿದ್ದಾರೆ. ಕಳೆದ ನಾಲ್ಕು ಪಂದ್ಯಗಳ ಅವರ ಸಾಧನೆ 0,1,0,0.

ಈ ಮೂಲಕ ಒಂದು ಸರಣಿಯಲ್ಲಿ ಎರಡು ಬಾರಿ ಶೂನ್ಯಕ್ಕೆ ಔಟಾಗಿ ಮಾಜಿ ವೇಗಿ ಆಶೀಶ್ ನೆಹ್ರಾ, ಅಂಬಟಿ ರಾಯುಡು ಅವರ ರಾಷ್ಟ್ರೀಯ ದಾಖಲೆಯನ್ನು ಸರಿಗಟ್ಟಿದ್ದಾರೆ. ಅವರ ಕಳಪೆ ಪ್ರದರ್ಶನದಿಂದಾಗಿ ಅವರನ್ನು ಮುಂದಿನ ಪಂದ್ಯಕ್ಕೆ ತಂಡದಿಂದ ಕಿತ್ತು ಹಾಕುವಂತೆ ಟೀಕೆಗಳು ಕೇಳಿಬರತೊಡಗಿವೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಹಳೆಯ ಸೇಡು… ಶ್ರೀಶಾಂತ್ ತನ್ನೆದುರೇ ಸಾಗುತ್ತಿದ್ದರೂ ಕ್ಯಾರೇ ಎನ್ನದೇ ಕೈ ಕಟ್ಟಿ ನಿಂತ ಸಂಜು ಸ್ಯಾಮ್ಸನ್: ವೈರಲ್ Video

ಪರ್ಫಾರ್ಮೆನ್ಸ್ ಬಿಗ್ ಶೂನ್ಯ ಆದ್ರೆ.. ಭಾರತದ ವಿರುದ್ಧ ಗೆಲ್ಲುವುದಕ್ಕೆ ಮುನ್ನ ಸೆಲೆಬ್ರೇಷನ್ ಪ್ರಾಕ್ಟೀಸ್ ಮಾಡಿದ್ದ ಪಾಕಿಸ್ತಾನ Video

ಚೊಚ್ಚಲ ಚೀನಾ ಮಾಸ್ಟರ್ಸ್‌ ಪ್ರಶಸ್ತಿಯನ್ನು ಮುಡಿಗೇರಿಸಿಕೊಂಡ ಸಾತ್ವಿಕ್ ಚಿರಾಗ್ ಜೋಡಿ

Women's Asia Cup: ಪಾಕ್ ವಿರುದ್ಧ ಗೆದ್ದು ಬೀಗಿದ ಭಾರತ

ನಕಲಿ ಜನನ ಪ್ರಮಾಣ ಪತ್ರ: ಉದಯೋನ್ಮುಖ ಕ್ರಿಕೆಟಿಗನಿಗೆ ಎರಡು ವರ್ಷ ನಿಷೇಧದ ಶಿಕ್ಷೆ ವಿಧಿಸಿದ ಬಿಸಿಸಿಐ

ಮುಂದಿನ ಸುದ್ದಿ
Show comments