ಬಾಮೈದನ ಸಿನಿಮಾಗೆ ಕೆಎಲ್ ರಾಹುಲ್ ಸಾಥ್

Webdunia
ಬುಧವಾರ, 3 ಮಾರ್ಚ್ 2021 (10:13 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಕೆಎಲ್ ರಾಹುಲ್-ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ಶೆಟ್ಟಿ ಡೇಟಿಂಗ್ ನಡೆಸುತ್ತಿದ್ದಾರೆ ಎಂಬ ಸುದ್ದಿಯಿದೆ. ಇದೀಗ ಅಥಿಯಾ ಸಹೋದರ ಅಹಾನ್ ಶೆಟ್ಟಿ ಸಿನಿಮಾಗೆ ಕೆಎಲ್ ರಾಹುಲ್ ಸಾಥ್ ನೀಡಿ ಸುದ್ದಿಯಾಗಿದ್ದಾರೆ.


ನಿನ್ನೆ ಅಹಾನ್ ಬರ್ತ್ ಡೇ ದಿನ ಅವರ ಚೊಚ್ಚಲ ಬಾಲಿವುಡ್ ಸಿನಿಮಾದ ಫಸ್ಟ್ ಲುಕ್ ಕೂಡಾ ಬಿಡುಗಡೆಯಾಗಿದೆ. ‘ತಡಪ್’ ಎನ್ನುವ ಸಿನಿಮಾ ಮೂಲಕ ಸುನಿಲ್ ಶೆಟ್ಟಿ ಪುತ್ರ ಬಾಲಿವುಡ್ ಗೆ ಎಂಟ್ರಿ ಕೊಡುತ್ತಿದ್ದಾರೆ.

ಈ ಸಿನಿಮಾದ ಪೋಸ್ಟರ್ ನನ್ನು ರಾಹುಲ್ ತಮ್ಮ ಸಾಮಾಜಿಕ ಜಾಲತಾಣದಲ್ಲಿ ಹಂಚಿಕೊಂಡಿದ್ದಲ್ಲದೆ, ಅಹಾನ್ ಗೆ ಶುಭ ಹಾರೈಸಿದ್ದಾರೆ. ಈ ಮೂಲಕ ಅಥಿಯಾ ಸಹೋದರನ ಚಿತ್ರಕ್ಕೆ ತಮ್ಮ ಬೆಂಬಲ ವ್ಯಕ್ತಪಡಿಸಿದ್ದಾರೆ.

ಇದೊಂದು ಪಕ್ಕಾ ಲವ್ ಸ್ಟೋರಿಯಾಗಿದ್ದು ಇದೇ ವರ್ಷ ಸೆಪ್ಟೆಂಬರ್ 24 ರಂದು ಬಿಡುಗಡೆಯಾಗಲಿದೆ. ಸಾಜಿದ್ ನಾಡಿಯಾವಾಲ ಸಿನಿಮಾ ನಿರ್ಮಿಸುತ್ತಿದ್ದು, ಮಿಲನ್ ಲುಥಿರಾ ಆಕ್ಷನ್ ಕಟ್ ಹೇಳುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾಗೆ ಮರಳಿದ ಕಿಂಗ್‌ ಕೊಹ್ಲಿ, ಸಹ ಆಟಗಾರರ ಜತೆಗಿನ ವಿರಾಟ್ ಕ್ಷಣ ನೋಡುವುದೇ ಖುಷಿ

ಕೊಹ್ಲಿಯಿಂದ ಬ್ಯಾಟಿಂಗ್ ಟಿಪ್ಸ್, ರೋಹಿತ್ ರಿಂದ ಕ್ಯಾಪ್ಟನ್ಸಿ ಟಿಪ್ಸ್: ಶುಭಮನ್ ಗಿಲ್ ಬಲು ಜಾಣ

ಫಿಟ್ ಇದ್ರೆ ನಂಗೆ ಹೇಳ್ಬೇಕಿತ್ತು, ಮೊಹಮ್ಮದ್ ಶಮಿಗೆ ಅಜಿತ್ ಅಗರ್ಕರ್ ತಿರುಗೇಟು

ಯಾವ ದಿನ ನಿವೃತ್ತಿಯಾಗುತ್ತೇನೆಂದು ಅಂದೇ ಹೇಳಿದ್ದರು ವಿರಾಟ್ ಕೊಹ್ಲಿ

Video: ವಿರಾಟ್ ಕೊಹ್ಲಿ ಅಟೋಗ್ರಾಫ್ ಕೊಟ್ಟಿದ್ದಕ್ಕೆ ಈ ಹುಡುಗ ಹಿಂಗೆಲ್ಲಾ ಮಾಡೋದಾ

ಮುಂದಿನ ಸುದ್ದಿ
Show comments