Webdunia - Bharat's app for daily news and videos

Install App

ಗರ್ಲ್ ಫ್ರೆಂಡ್ ಬರ್ತ್ ಡೇಗೆ ಕೆಎಲ್ ರಾಹುಲ್ ಸ್ಪೆಷಲ್ ವಿಶ್

Webdunia
ಶುಕ್ರವಾರ, 6 ನವೆಂಬರ್ 2020 (11:38 IST)
ದುಬೈ: ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಮತ್ತು ಬಾಲಿವುಡ್ ನಟ ಸುನಿಲ್ ಶೆಟ್ಟಿ ಪುತ್ರಿ ಅಥಿಯಾ ನಡುವೆ ಕುಚ್ ಕುಚ್ ಇದೆ ಎಂಬುದು ಎಲ್ಲರಿಗೂ ಗೊತ್ತಿರುವ ಸಂಗತಿ. ಇದೀಗ ಕೆಎಲ್ ತಮ್ಮ ಗರ್ಲ್ ಫ್ರೆಂಡ್ ಜತೆಗಿನ ಕ್ಲೋಸಪ್ ಫೋಟೋ ಪ್ರಕಟಿಸಿದ್ದು, ಆಕೆಗೆ ಬರ್ತ್ ಡೇ ವಿಶ್ ಮಾಡಿದ್ದಾರೆ.


ಅಥಿಯಾ ಜನ್ಮದಿನಕ್ಕೆ ಆಕೆಯ ಜತೆಗಿನ ಫೋಟೋವೊಂದನ್ನು ಪ್ರಕಟಿಸಿರುವ ರಾಹುಲ್ ‘ಹ್ಯಾಪೀ ಬರ್ತ್ ಡೇ ಮ್ಯಾಡ್ ಚೈಲ್ಡ್’ ಎಂದಿದ್ದಾರೆ. ಅಲ್ಲದೆ, ಅಥಿಯಾ ಬಾಲ್ಯದ ಫೋಟೋಗಳನ್ನೂ ಕೂಡಾ ಹಂಚಿಕೊಂಡು ಕಿಚಾಯಿಸಿದ್ದಾರೆ. ಅಥಿಯಾ ಮತ್ತು ರಾಹುಲ್ ಇಬ್ಬರೂ ತಮ್ಮಿಬ್ಬರ ನಡುವಿನ ಸಂಬಂಧದ ಬಗ್ಗೆ ಇದುವರೆಗೆ ಬಾಯ್ಬಿಟ್ಟಿಲ್ಲ. ಆದರೆ ಇಬ್ಬರ ನಡೆ ನೋಡಿದರೆ ಇವರು ಪ್ರೀತಿಯಲ್ಲಿ ಬಿದ್ದಿದ್ದಾರೆ ಎಂದು ಎಲ್ಲರೂ ಅಂದುಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ತಿಲಕ್ ವರ್ಮ ಬಿಟ್ಟು ಶುಭಮನ್ ಗಿಲ್ ಗೆ ಮಣೆ: ಇದೆಂಥಾ ಲೆಕ್ಕಾಚಾರ

ತಂದೆ ಸಚಿನ್ ಹಾದಿಯಲ್ಲೇ ನಡೆದ ಮಗ ಅರ್ಜುನ್‌, ಕೈ ಹಿಡಿಯಲಿರುವ ಸಾನಿಯಾ ವಯಸ್ಸೆಷ್ಟು ಗೊತ್ತಾ

ಮತ್ತೆ ಬ್ಯಾಟ್‌ ಹಿಡಿಯಲು ಸಜ್ಜಾದ ಸೂರ್ಯಕುಮಾರ್‌ ಯಾದವ್: ಏಷ್ಯಾ ಕಪ್‌ ಟೂರ್ನಿಗೆ ಮುನ್ನ ಪರೀಕ್ಷೆಯಲ್ಲಿ ಪಾಸ್‌

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ಮುಂದಿನ ಸುದ್ದಿ
Show comments