ಇನ್ನು ಮೂರು ವಾರ ಕ್ರಿಕೆಟ್ ಆಡಲ್ಲ ಕೆಎಲ್ ರಾಹುಲ್

Webdunia
ಗುರುವಾರ, 7 ಜನವರಿ 2021 (10:12 IST)
ಮುಂಬೈ: ಮೊಣಕೈ ಗಾಯದಿಂದಾಗಿ ಆಸ್ಟ್ರೇಲಿಯಾ ಸರಣಿಯಿಂದ ಹೊರಬಿದ್ದಿರುವ ಕನ್ನಡಿಗ ಬ್ಯಾಟ್ಸ್ ಮನ್ ಕೆಎಲ್ ರಾಹುಲ್ ಇನ್ನು ಮೂರು ವಾರ ಕ್ರಿಕೆಟ್ ಆಡುವ ಹಾಗಿಲ್ಲ.


ಮೂರು ವಾರಗಳ ವಿಶ್ರಾಂತಿ ಪಡೆಯಲಿರುವ ರಾಹುಲ್, ಬೆಂಗಳೂರಿನ ನ್ಯಾಷನಲ್ ಕ್ರಿಕೆಟ್ ಅಕಾಡೆಮಿಯಲ್ಲಿ ಪುನಶ್ಚೇತನ ಕಾರ್ಯದಲ್ಲಿ ತೊಡಗಿಸಿಕೊಳ್ಳಲಿದ್ದಾರೆ. ಆಸ್ಟ್ರೇಲಿಯಾ ಬಿಡುವ ಮುನ್ನ ಟ್ವೀಟ್ ಮಾಡಿರುವ ರಾಹುಲ್ ‘ತಂಡದಿಂದ ಹೊರಬರುವ ಧೈರ್ಯ ಮಾಡಿದೆ, ಆದರೆ ಉಳಿದ ಎರಡು ಪಂದ್ಯಗಳಿಗೆ ಟೀಂ ಇಂಡಿಯಾಕ್ಕೆ ಆಲ್ ದಿ ಬೆಸ್ಟ್ ಹೇಳುವೆ’ ಎಂದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಟೀಂ ಇಂಡಿಯಾ ಎಲ್ಲಾ ಕ್ರಿಕೆಟಿಗರಿಗೂ ಬೇಡದ ಅಭ್ಯಾಸಗಳೆಲ್ಲಾ ಇದೆ: ವಿವಾದಕ್ಕೆ ಕಾರಣವಾದ ರವೀಂದ್ರ ಜಡೇಜಾ ಪತ್ನಿ

ಮದುವೆ ಮುರಿದಿದ್ದಕ್ಕೆ ಕುಗ್ಗಿದ್ದಾರಾ ಸ್ಮೃತಿ ಮಂಧಾನ: ಒಂದೇ ಸಾಲಿನಲ್ಲಿ ಕೊಟ್ರು ಉತ್ತರ

ಮುಂದಿನ ಸುದ್ದಿ
Show comments