ಈಗಲೂ ಕೆಎಲ್ ರಾಹುಲ್ ಗೆ ದುಸ್ವಪ್ನವಾಗಿ ಕಾಡುವ ಆ ಪಂದ್ಯ ಯಾವುದು ಗೊತ್ತಾ?

Webdunia
ಭಾನುವಾರ, 26 ಏಪ್ರಿಲ್ 2020 (09:14 IST)
ಬೆಂಗಳೂರು: ಕನ್ನಡಿಗ, ಟೀಂ ಇಂಡಿಯಾ ಆರಂಭಿಕ ಕೆಎಲ್ ರಾಹುಲ್ ಗೆ ತಮ್ಮ ವೃತ್ತಿ ಜೀವನದಲ್ಲಿ ಕಾಡುವ ಆ ಕರಾಳ ಪಂದ್ಯ ಯಾವುದು ಗೊತ್ತಾ? ಇದನ್ನು ಅವರು ಸಂದರ್ಶನವೊಂದರಲ್ಲಿ ಬಹಿರಂಗಪಡಿಸಿದ್ದಾರೆ.


ತಮ್ಮ ವೃತ್ತಿ ಜೀವನದಲ್ಲಿ ಅನೇಕ ಸ್ಮರಣೀಯ ಕ್ಷಣಗಳನ್ನು ಕಂಡುಕೊಂಡಿರುವ ರಾಹುಲ್ ಗೆ ಕಳೆದ ವಿಶ್ವಕಪ್ ಸೆಮಿಫೈನಲ್ ಪಂದ್ಯ ಈಗಲೂ ದುಸ್ವಪ್ನದಂತೆ ಕಾಡುತ್ತದಂತೆ. ಈಗಲೂ ಕೆಲವೊಮ್ಮೆ ಆ ಕ್ಷಣವನ್ನು ನೆನೆಸಿಕೊಂಡು ಬೇಸರಗೊಳ್ಳುವುದಿದೆ ಎಂದಿದ್ದಾರೆ ರಾಹುಲ್.

ಹಿರಿಯ ಆಟಗಾರರಿಗೆ ಹೇಗೆ ಅನಿಸುತ್ತದೋ ಗೊತ್ತಿಲ್ಲ. ಆದರೆ ನನಗೆ ಈಗಲೂ ಅದು ಎಂದೆಂದಿಗೂ ಕರಾಳ ನೆನಪು ತರುತ್ತದೆ ಎಂದಿದ್ದಾರೆ ರಾಹುಲ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಮುಂದಿನ ಸುದ್ದಿ
Show comments