Webdunia - Bharat's app for daily news and videos

Install App

ರವಿ ಶಾಸ್ತ್ರಿ ಸಂಬಳ ಕೇಳಿದರೆ ಶಾಕ್ ಆಗುತ್ತೀರಿ!

Webdunia
ಸೋಮವಾರ, 17 ಜುಲೈ 2017 (08:59 IST)
ಮುಂಬೈ: ಟೀಂ ಇಂಡಿಯಾ ಮುಖ್ಯ ಕೋಚ್ ಆಗಿ ಆಯ್ಕೆಯಾಗಿರುವ ರವಿಶಾಸ್ತ್ರಿ ವೇತನ ನಿಗದಿ ಮಾಡುವುದಕ್ಕೆಂದೇ ಬಿಸಿಸಿಐ ವಿಶೇಷ ಸಮಿತಿ ರಚಿಸಿತ್ತು. ಇದೀಗ ಆ ಸಮಿತಿ ಮುಖ್ಯ ಕೋಚ್ ನ ವೇತನ ನಿಗದಿಗೊಳಿಸಿದೆಯಂತೆ. ಅದೆಷ್ಟು ಗೊತ್ತೇ?


ಆಂಗ್ಲ ಮಾಧ್ಯಮವೊಂದರ ಪ್ರಕಾರ ರವಿಶಾಸ್ತ್ರಿ ತಮ್ಮ ಹುದ್ದೆಗೆ ವಾರ್ಷಿಕವಾಗಿ ಸುಮಾರು 7 ಕೋಟಿ ರೂ. ವೇತನ ಜೇಬಿಗಿಳಿಸಲಿದ್ದಾರೆ. ಈ ಪ್ರಸ್ತಾಪವನ್ನು ಇದೀಗ ಬಿಸಿಸಿಐಯ ಕಾರ್ಯ ನಿರ್ವಾಹಕ  ಅಧ್ಯಕ್ಷ, ಕಾರ್ಯದರ್ಶಿ ಹಾಗೂ ಸಿಇಒ ಅನುಮೋದಿಸಬೇಕಿದೆ.

ಆದರೂ ಅನಿಲ್ ಕುಂಬ್ಳೆ ಇತ್ತೀಚೆಗೆ ಬಿಸಿಸಿಐ ತಜ್ಞರ ಎದುರು ಮುಂದಿಟ್ಟಿದ್ದ ಬೇಡಿಕೆಗಿಂತ ಎರಡು ಕೋಟಿ ರೂ. ಕಡಿಮೆಯೇ. ಹಾಗಿದ್ದರೂ ರವಿಶಾಸ್ತ್ರಿ ತಂಡದ ನಿರ್ದೇಶಕನಾಗಿದ್ದಾಗಲೂ ಹೆಚ್ಚು ಕಡಿಮೆ ಇಷ್ಟೇ ವೇತನ ಪಡೆಯುತ್ತಿದ್ದರು ಎನ್ನಲಾಗಿದೆ. ಇನ್ನು ಸಹಾಯಕ ಸಿಬ್ಬಂದಿಗಳ ವೇತನ 2 ಕೋಟಿ ರೂ. ಆಸುಪಾಸಿನಲ್ಲಿರಲಿದೆ. ಇನ್ನು ಬ್ಯಾಟಿಂಗ್ ಮತ್ತು ಬೌಲಿಂಗ್ ಸಲಹೆಗಾರರಾಗಿ ಆಯ್ಕೆಯಾದ ರಾಹುಲ್ ದ್ರಾವಿಡ್ ಮತ್ತು ಜಹೀರ್ ಖಾನ್ ರ ವೇತನ ನಿಗದಿಯಾಗಿಲ್ಲ.

ಇದನ್ನೂ ಓದಿ.. ನಾಗೇಂದ್ರ ಪ್ರಸಾದ್ ಜತೆ ಶುಭಾ ಪೂಜಾ ಮದುವೆ ಗೂಗಲ್ ನಲ್ಲಿ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸಚಿನ್ ಪುತ್ರ ಅರ್ಜುನ್ ತೆಂಡುಲ್ಕರ್ ನಿಶ್ಚಿತಾರ್ಥ: ಸಚಿನ್ ಸೊಸೆಯಾಗುತ್ತಿರುವ ಸಾನಿಯಾ ಯಾರು

Rishabh Pant: ಕ್ರಿಕೆಟ್ ಆಡಲಾಗುತ್ತಿಲ್ಲ, ಅಸಹಾಯಕನಾದ ರಿಷಭ್ ಪಂತ್: ವಿಡಿಯೋ ನೋಡಿ

ನಿವೃತ್ತಿ ವದಂತಿಗಳಿಗೆ ಒಂದೇ ಕೆಲಸದಿಂದ ಉತ್ತರ ಕೊಟ್ಟ ರೋಹಿತ್ ಶರ್ಮಾ

ಇಂಗ್ಲೆಂಡ್‌ನಲ್ಲಿ ರನ್‌ಹೊಳೆ ಹರಿಸಿದ ಯುವರಾಜ ಶುಭಮಲ್‌ ಗಿಲ್‌ಗೆ ಮತ್ತೊಂದು ಜವಾಬ್ದಾರಿ ನೀಡಲು ಸಿದ್ಧತೆ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾಗೆ ಒಂದು ವಿದಾಯ ಪಂದ್ಯವಾಡುವ ಹಕ್ಕೂ ಇಲ್ವೇ

ಮುಂದಿನ ಸುದ್ದಿ
Show comments