Daily Horoscope
✕

ಧೋನಿ ಬಗ್ಗೆ ಕಾಮೆಂಟ್ ಮಾಡೊದು ಕೊಹ್ಲಿಗೆ ಇಷ್ಟವಾಗ್ತಿಲ್ಲ!

Webdunia
ಗುರುವಾರ, 24 ಆಗಸ್ಟ್ 2017 (11:33 IST)
ಕೊಲೊಂಬೊ: ಮಾಜಿ ನಾಯಕ ಧೋನಿ ಫಾರ್ಮ್ ಬಗ್ಗೆ, ಅವರ ನಿವೃತ್ತಿ ಬಗ್ಗೆ ಎಲ್ಲರು ತಮಗೆ ತೋಚಿದ ಅಭಿಪ್ರಾಯ ಹೇಳುವವರೇ. ಆದರೆ ಇದೆಲ್ಲಾ ನಾಯಕ ಕೊಹ್ಲಿಗೆ ಇಷ್ಟವಾಗುತ್ತಿಲ್ಲ.

 
ತಾವು ನಾಯಕನಾಗಿದ್ದರೂ, ಧೋನಿಗೆ ವಿಶೇಷ ಗೌರವ ನೀಡುವ ಕೊಹ್ಲಿ, ಅವರ ಫಾರ್ಮ್ ಬಗ್ಗೆ ಚಿಂತೆ ಮಾಡುವ ಅಗತ್ಯವೇ ಇಲ್ಲ ಎಂದಿದ್ದಾರೆ.

‘ಈಗ ನಡೆಯುತ್ತಿರುವ ಕಿರು ಮಾದರಿಯ ಸುದೀರ್ಘ ಪಂದ್ಯಗಳು ಧೋನಿಯಂತಹ ಆಟಗಾರರಿಗೆ ಭಾರೀ ಲಾಭವಾಗಲಿದೆ. ಧೋನಿ ಟೆಸ್ಟ್ ಕ್ರಿಕೆಟ್ ಆಡಲ್ಲ. ಹಾಗಾಗಿ ಕಿರು ಮಾದರಿಯ ಪಂದ್ಯಗಳು ಹೆಚ್ಚು ನಡೆದಂತೆ, ಅವರಿಗೆ ಅಂತಾರಾಷ್ಟ್ರೀಯ ಪಂದ್ಯಗಳು ಹೆಚ್ಚು ಸಿಕ್ಕಿದಂತಾಗುತ್ತದೆ. ಅಷ್ಟೇ ಅಲ್ಲದೆ, ಇದರಿಂದ ಅವರ ವೃತ್ತಿ ಜೀವನವೂ ಮತ್ತಷ್ಟು ಹೆಚ್ಚು ಕಾಲ ಬಾಳ್ವಿಕೆ ಬರಬಹುದು’ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.

ಇದನ್ನೂ ಓದಿ.. ಪ್ರಧಾನಿ ಮೋದಿ ತಮ್ಮ ದೇಶಕ್ಕೆ ಭೇಟಿ ನೀಡುವುದು ಚೀನಾಗೆ ಇಷ್ಟವಿಲ್ಲ?
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments