ಟಿ-20ಯಲ್ಲಿ ಕೊಹ್ಲಿ ಹೊಸ ದಾಖಲೆ

Webdunia
ಗುರುವಾರ, 3 ನವೆಂಬರ್ 2022 (18:02 IST)
ಟೀಂ ಇಂಡಿಯಾದ ಬ್ಯಾಟ್ಸ್‌ಮ್ಯಾನ್‌ ವಿರಾಟ್ ಕೊಹ್ಲಿ ಟಿ20 ವಿಶ್ವಕಪ್‍ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ಆಟಗಾರ ಎಂಬ ನೂತನ ದಾಖಲೆ ಬರೆದಿದ್ದಾರೆ. ಆಫ್ರಿಕಾ ವಿರುದ್ಧದ ಪಂದ್ಯದಲ್ಲಿ ವಿರಾಟ್ ಕೊಹ್ಲಿ ಟಿ20 ಕ್ರಿಕೆಟ್‍ನಲ್ಲಿ ಭಾರತದ ಪರ 1,000 ರನ್ ಸಿಡಿಸಿದ ಮೊದಲ ಬ್ಯಾಟ್ಸ್‌ಮನ್‌ ಎಂಬ ದಾಖಲೆಯ ಒಡೆಯರಾಗಿದ್ದ ಕೊಹ್ಲಿ, ಬಾಂಗ್ಲಾದೇಶ ವಿರುದ್ಧದ ಪಂದ್ಯದಲ್ಲಿ 15 ರನ್ ಬಾರಿಸುತ್ತಿದ್ದಂತೆ ಟಿ20 ವಿಶ್ವಕಪ್‍ನಲ್ಲಿ ಅತೀ ಹೆಚ್ಚು ರನ್ ಬಾರಿಸಿದ ವಿಶ್ವದ ಮೊದಲ ಆಟಗಾರ ಎಂಬ ದಾಖಲೆ ಬರೆದರು. ಈ ಮೂಲಕ ಟಿ20 ವಿಶ್ವಕಪ್‍ನಲ್ಲಿ ಶ್ರೀಲಂಕಾದ ಮಹೇಲ ಜಯವರ್ಧನೆ 1,016 ರನ್ ಬಾರಿಸಿ ಬರೆದಿದ್ದ ದಾಖಲೆಯನ್ನು ಮುರಿದು ನೂತನ ದಾಖಲೆಯ ಒಡೆಯನಾಗಿದ್ದಾರೆ. ಟಿ20 ವಿಶ್ವಕಪ್‍ನಲ್ಲಿ ಅತಿ ಹೆಚ್ಚು ರನ್ ಬಾರಿಸಿದ ದಾಖಲೆ ಬರೆದಿದ್ದ ಮಹೇಲ ಜಯವರ್ಧನೆ 31 ಇನ್ನಿಂಗ್ಸ್‌ಗಳಿಂದ 1,016 ರನ್ ಬಾರಿಸಿದ್ದರು. ಈ ದಾಖಲೆಯನ್ನು ಕೊಹ್ಲಿ 23 ಇನ್ನಿಂಗ್ಸ್‌ಗಳಿಂದ 1,017 ರನ್ ಬಾರಿಸಿ ಮುರಿದರು. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಟೀಂ ಇಂಡಿಯಾ ವಿರುದ್ಧ ಜುಜುಬಿ ಮೊತ್ತಕ್ಕೆ ಆಲೌಟ್ ಆದ ದಕ್ಷಿಣ ಆಫ್ರಿಕಾ

IND vs SA: ಟಾಸ್ ಗೆದ್ದ ದಕ್ಷಿಣ ಆಫ್ರಿಕಾ, ಬೆಸ್ಟ್ ಟೀಂ ಕಣಕ್ಕಿಳಿಸಿದ ಟೀಂ ಇಂಡಿಯಾ

ಮೊಹಮ್ಮದ್ ಶಮಿ ಯಾಕೆ ಆಯ್ಕೆ ಮಾಡಿಲ್ಲ ಎಂದು ಕೇಳಿದ್ದಕ್ಕೆ ಶುಭಮನ್ ಗಿಲ್ ಉತ್ತರ ಹೀಗಿತ್ತು

ಕ್ರಿಕೆಟ್ ಸುಂದರಿ ಸ್ಮೃತಿ ಮಂಧಾನ ಮದುವೆ ಕಾರ್ಡ್ ಫೋಟೋ ವೈರಲ್

IND vs SA Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೇಗಿರಲಿದೆ

ಮುಂದಿನ ಸುದ್ದಿ
Show comments