ರವಿಶಾಸ್ತ್ರಿ ಜತೆ ಸುಲಭವಾಗಿ ಅಡ್ಜಸ್ಟ್ ಆಗ್ತೀನಿ ಎಂದ ಕೊಹ್ಲಿ

Webdunia
ಗುರುವಾರ, 20 ಜುಲೈ 2017 (10:22 IST)
ಮುಂಬೈ: ಟೀಂ ಇಂಡಿಯಾ ಕೋಚ್ ಆಗಿ ಆಯ್ಕೆಯಾಗಿರುವ ರವಿಶಾಸ್ತ್ರಿ ಜತೆ ತಮಗೆ ಹೊಂದಿಕೊಳ್ಳಲು ಕಷ್ಟವೇನೂ ಆಗಲಾರದು ಎಂದು ನಾಯಕ ವಿರಾಟ್ ಕೊಹ್ಲಿ ಹೇಳಿಕೊಂಡಿದ್ದಾರೆ.


ಶ್ರೀಲಂಕಾ ಸರಣಿಗೆ ವಿಮಾನ ಹತ್ತುವ ಮುನ್ನ ಮಾತನಾಡಿದ ಕೊಹ್ಲಿ ತಮ್ಮ ಮೆಚ್ಚಿನ ರವಿಶಾಸ್ತ್ರಿಯನ್ನು ಕೊಂಡಾಡಿದ್ದು, ಮಾಜಿ ಕೋಚ್ ಅನಿಲ್ ಕುಂಬ್ಳೆ ಬಗ್ಗೆ ಬಂದ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು.

‘ಶಾಸ್ತ್ರಿ ಜತೆ ಹಿಂದೆ ಕೆಲಸ ಮಾಡಿದ ಅನುಭವವಿದೆ. ಹಾಗಾಗಿ ನಮಗೆ ಏನು ಬೇಕೆನ್ನುವುದು ಅವರಿಗೆ ಚೆನ್ನಾಗಿ ಗೊತ್ತು. ಹಾಗೂ ನನಗೆ ಅವರ ಜತೆ ಹೊಂದಾಣಿಕೆ ಮಾಡಿಕೊಳ್ಳಲು ಕಷ್ಟವೇನೂ ಆಗದು’ ಎಂದು ರವಿಶಾಸ್ತ್ರಿಗೆ ಉಘೇ ಎಂದಿದ್ದಾರೆ. ಆದರೆ ಅನಿಲ್ ಕುಂಬ್ಳೆ ಜತೆಗೆ ಕಳೆದ ಕೆಲವು ವಾರಗಳ ಹಿಂದೆ ನಡೆದ ಮನಸ್ತಾಪಗಳ ಬಗ್ಗೆ ಪ್ರತಿಕ್ರಿಯಿಸಲು ನಿರಾಕರಿಸಿದ್ದಾರೆ. ಅದನ್ನೆಲ್ಲಾ ಮರೆತು ನಾಯಕನಾಗಿ ಮೈದಾನಕ್ಕಿಳಿದು ಆಡುವುದೇ ಗುರಿ ಎಂದಿದ್ದಾರೆ.

ಇದನ್ನೂ ಓದಿ..  ಭಾರತ-ಶ್ರೀಲಂಕಾ 2011 ರ ವಿಶ್ವಕಪ್ ಫೈನಲ್ ಗೆ ಇದೀಗ ಕರಿನೆರಳು?!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜಸ್ಪ್ರೀತ್ ಬುಮ್ರಾ ದಿಡೀರ್ ಮನೆಗೆ ಮರಳಿದ್ದೇಕೆ, ಕಾರಣ ಬಯಲು

ಫಾರ್ಮ್ ಕಳೆದುಕೊಂಡಿದ್ದೀರಾ ಎಂದರೆ ಅಳಿಯ ಅಲ್ಲ ಮಗಳ ಗಂಡ ಎಂದ ಸೂರ್ಯಕುಮಾರ್ ಯಾದವ್

ಹರ್ಷಿತ್ ರಾಣಾಗೆ ಮಾತ್ರ ಸ್ಪೆಷಲ್ ಅಭಿನಂದನೆ ಸಲ್ಲಿಸಿದ ಗಂಭೀರ್: ಇದು ಸರೀನಾ ಎಂದ ಫ್ಯಾನ್ಸ್ video

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಮುಂದಿನ ಸುದ್ದಿ
Show comments