Select Your Language

Notifications

webdunia
webdunia
webdunia
webdunia

ಟೀಂ ಇಂಡಿಯಾದಿಂದ ಕೈಬಿಟ್ಟ ಬೆನ್ನಲ್ಲೇ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್

ಟೀಂ ಇಂಡಿಯಾದಿಂದ ಕೈಬಿಟ್ಟ ಬೆನ್ನಲ್ಲೇ ಕೃನಾಲ್ ಪಾಂಡ್ಯ ಟ್ವಿಟರ್ ಖಾತೆ ಹ್ಯಾಕ್
ಮುಂಬೈ , ಗುರುವಾರ, 27 ಜನವರಿ 2022 (10:47 IST)
ಮುಂಬೈ: ವೆಸ್ಟ್ ಇಂಡೀಸ್ ವಿರುದ್ಧ ಏಕದಿನ ಮತ್ತು ಟಿ20 ಸರಣಿಗೆ ಆಯ್ಕೆ ಮಾಡಲಾಗಿರುವ ಟೀಂ ಇಂಡಿಯಾದಿಂದ ಕೈಬಿಟ್ಟ ಹಿನ್ನಲೆಯಲ್ಲೇ ಕ್ರಿಕೆಟಿಗ ಕೃನಾಲ್ ಪಾಂಡ್ಯಗೆ ಮತ್ತೊಂದು ಶಾಕ್ ಕಾದಿತ್ತು.

ಅವರ ಟ್ವಿಟರ್ ಖಾತೆಯನ್ನು ಬಿಟ್ ಕಾಯಿನ್ ವಂಚಕರು ಹ್ಯಾಕ್ ಮಾಡಿದ್ದಾರೆ. ಬಿಟ್ ಕಾಯಿನ್ ಮೂಲಕ  ಈ ಖಾತೆಯನ್ನು ಸೇಲ್ ಮಾಡುತ್ತಿದ್ದೇವೆ ಎಂಬ ಟ್ವೀಟ್ ಮಾಡಲಾಗಿದೆ.

ಅತ್ತ ಟೀಂ ಇಂಡಿಯಾಗೆ ಆಯ್ಕೆಯಾಗದೇ ಇರುವುದು ಒಂದೆಡೆಯಾದರೆ, ಟ್ವಿಟರ್ ಖಾತೆ ಹ್ಯಾಕ್ ಆಗಿರುವ ವಿಚಾರಕ್ಕೆ ಇಂದು ಕೃನಾಲ್ ಟ್ವಿಟರ್ ನಲ್ಲಿ ಟ್ರೋಲ್ ಆಗಿದ್ದಾರೆ.

Share this Story:

Follow Webdunia kannada

ಮುಂದಿನ ಸುದ್ದಿ

ಧೋನಿ ಫೋನ್ ನಂಬರ್ ಕೂಡಾ ನನ್ನಲ್ಲಿಲ್ಲ: ರವಿಶಾಸ್ತ್ರಿ