ವಾಸಿಂ ಅಕ್ರಂ ಸ್ಥಾನ ತುಂಬಲು ಕೆಕೆಆರ್ ತಂಡಕ್ಕೆ ಬಂದ ಎಲ್. ಬಾಲಾಜಿ

Webdunia
ಬುಧವಾರ, 4 ಜನವರಿ 2017 (10:02 IST)
ಚೆನ್ನೈ: ಕೋಲ್ಕೊತ್ತಾ ನೈಟ್ ರೈಡರ್ಸ್ ತಂಡದ ಕೋಚ್ ಸ್ಥಾನಕ್ಕೆ ಇತ್ತೀಚೆಗಷ್ಟೇ ಗುಡ್ ಬೈ ಹೇಳಿದ್ದ ಪಾಕಿಸ್ತಾನದ ಮಾಜಿ ವೇಗದ ಬೌಲರ್ ವಾಸಿಂ ಅಕ್ರಂ ಸ್ಥಾನಕ್ಕೆ ತಮಿಳುನಾಡಿನ ರಣಜಿ ಕೋಚ್ ಹಾಗೂ ಟೀಂ ಇಂಡಿಯಾದ ಮಾಜಿ ವೇಗಿ ಎಲ್. ಬಾಲಾಜಿ ಬಂದಿದ್ದಾರೆ.

ಅಕ್ರಂ ಇತ್ತೀಚೆಗಷ್ಟೇ ಈ ಋತುವಿನ ಐಪಿಎಲ್ ನಲ್ಲಿ ನನಗೆ ಭಾಗವಹಿಸಲಾಗುತ್ತಿಲ್ಲ ಎಂದು ತಮ್ಮ ಹುದ್ದೆಗೆ ರಾಜೀನಾಮೆ ನೀಡಿದ್ದರು. ಪ್ರಥಮ ದರ್ಜೆ ಕ್ರಿಕೆಟ್ ನಿಂದ ಕಳೆದ ವರ್ಷ ನಿವೃತ್ತಿ ಪಡೆದಿದ್ದ ಬಾಲಾಜಿ ಸದ್ಯಕ್ಕೆ ತಮಿಳು ನಾಡು ರಣಜಿ ತಂಡದ ಸಹಾಯಕ ಕೋಚ್ ಆಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ಹಿಂದೊಮ್ಮೆ ಶಾರುಖ್ ಖಾನ್ ಒಡೆತನದ ಕೆಕೆಆರ್ ತಂಡದ ಪರ ಆಡಿದ ಅನುಭವವೂ ಅವರಿಗಿದೆ. ಮತ್ತೆ ಕೆಕೆಆರ್ ತಂಡಕ್ಕೆ ಮರಳಿರುವುದಕ್ಕೆ ಸಂತಸವಾಗಿದೆ ಎಂದು ಬಾಲಾಜಿ ಹೇಳಿದ್ದಾರೆ. ಇದೇ ವೇಳೆ ಕೋಲ್ಕೊತ್ತಾ ನೈಟ್ ರೈಡರ್ಸ್ ನಾಯಕ ಗೌತಮ್ ಗಂಭೀರ್ ಕೂಡಾ ಟ್ವಿಟರ್ ಮೂಲಕ ನೂತನ ಕೋಚ್ ಬಾಲಾಜಿಯನ್ನು ತಂಡಕ್ಕೆ ಸ್ವಾಗತಿಸಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮೆಸ್ಸಿ ಕಾರ್ಯಕ್ರಮದ ಮುಖ್ಯ ಆಯೋಜಕ ಶತಾದ್ರು ದತ್ತಗೆ ಬಿಗ್‌ ಶಾಕ್

ಮೆಸ್ಸಿ ಕಾರ್ಯಕ್ರಮಕ್ಕೆ ನಿರಾಕರಣೆ, ಮಮತಾ ಸರ್ಕಾರದ ವಿರುದ್ಧ ರಾಜ್ಯಪಾಲರ ಪ್ರಶ್ನೆ

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

ಮುಂದಿನ ಸುದ್ದಿ
Show comments