ವಿರಾಟ್ ಕೈಲಿ ಇನ್ನೂ ಐಪಿಎಲ್ ಟ್ರೋಫಿ ಗೆಲ್ಲಲು ಸಾಧ್ಯವಾಗಿಲ್ಲ: ಸುರೇಶ್ ರೈನಾ

Webdunia
ಸೋಮವಾರ, 12 ಜುಲೈ 2021 (10:44 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ನಾಯಕತ್ವದ ಬಗ್ಗೆ ಮಾಜಿ ಕ್ರಿಕೆಟಿಗರ ಸುರೇಶ್ ರೈನಾ ಸಂದರ್ಶನವೊಂದರಲ್ಲಿ ಹೇಳಿಕೆ ನೀಡಿದ್ದಾರೆ.


ವಿರಾಟ್ ಕೊಹ್ಲಿ ಐಸಿಸಿ ಟ್ರೋಫಿ ಗೆಲ್ಲುವುದರ ಬಗ್ಗೆ ಮಾತನಾಡುವುದರ ಬಗ್ಗೆ ನೀವು ಹೇಳ್ತೀರಿ, ಆದರೆ ಅವರ ಕೈಲಿ ಇನ್ನೂ ಐಪಿಎಲ್ ಟ್ರೋಫಿಯನ್ನೇ ಗೆಲ್ಲಲು ಸಾಧ್ಯವಾಗಿಲ್ಲ ಎಂದು ರೈನಾ ಹೇಳಿದ್ದಾರೆ.

‘ಕೊಹ್ಲಿ ವಿಶ್ವದ ನಂ.1 ಬ್ಯಾಟ್ಸ್ ಮನ್ ಎಂಬುದರಲ್ಲಿ ಸಂಶಯವಿಲ್ಲ. ಆದರೆ ಕ್ಯಾಪ್ಟನ್ ಆಗಿ ಅವರು ಇನ್ನೂ ಸಾಧಿಸಬೇಕಿದೆ. ಅವರ ಹೆಸರಿನಲ್ಲಿ ಹಲವು ದಾಖಲೆಗಳಿವೆ ನಿಜ. ನೀವೆಲ್ಲಾ ಅವರು ಐಸಿಸಿ ಟ್ರೋಫಿ ಗೆಲ್ಲುವುದರ ಬಗ್ಗೆ ಮಾತನಾಡುತ್ತೀರಿ, ಆದರೆ ಅವರಿಗೆ ಇನ್ನೂ ಒಂದೇ ಒಂದು ಐಪಿಎಲ್ ಟ್ರೋಫಿ ಗೆಲ್ಲಲು ಸಾಧ‍್ಯವಾಗಿಲ್ಲ’ ಎಂದು ರೈನಾ ಹೇಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಒಲಿಂಪಿಕ್ಸ್ ಅವಕಾಶ ಕಳೆದುಕೊಂಡ ಪಾಕಿಸ್ತಾನ: ಯಾವೆಲ್ಲಾ ತಂಡಗಳು ಆಯ್ಕೆ

ಸಾಕಪ್ಪಾ ಸಾಕು.. ಮೀಡಿಯಾ ಕಂಡು ಗೆಳೆಯನ ಜೊತೆ ಎಸ್ಕೇಪ್ ಆದ ಸ್ಮೃತಿ ಮಂಧಾನ

IND vs AUS: ಸರಣಿ ಗೆಲ್ಲಲು ಟೀಂ ಇಂಡಿಯಾಗೆ ಇಂದು ಅದ್ಭುತ ಅವಕಾಶ

ಮೊಹಮ್ಮದ್ ಶಮಿಗೆ ಸುಪ್ರೀಂ ನೋಟಿಸ್: ವೃತ್ತಿ ಜೀವನದ ಬಳಿಕ ವೈಯಕ್ತಿಕ ಜೀವನದಲ್ಲೂ ಸಂಕಷ್ಟ

ಏನಾದ್ರೂ ಆಗಲಿ ಅಹಮ್ಮದಾಬಾದ್ ನಲ್ಲಿ ಮಾತ್ರ ಟಿ20 ವಿಶ್ವಕಪ್ ಫೈನಲ್ ಬೇಡ ಅಂತಿದ್ದಾರೆ ಫ್ಯಾನ್ಸ್

ಮುಂದಿನ ಸುದ್ದಿ
Show comments