Select Your Language

Notifications

webdunia
webdunia
webdunia
webdunia

ಸುನಿಲ್ ಗವಾಸ್ಕರ್ ಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ

ಸುನಿಲ್ ಗವಾಸ್ಕರ್ ಗೆ ಜೀವಮಾನ ಶ್ರೇಷ್ಠ ಪ್ರಶಸ್ತಿ
ಮುಂಬೈ , ಶನಿವಾರ, 22 ಅಕ್ಟೋಬರ್ 2016 (08:42 IST)
ಮುಂಬೈ: ಭಾರತೀಯ ಕ್ರಿಕೆಟ್ ನ ದಂತಕತೆ ಸುನಿಲ್ ಗವಾಸ್ಕರ್ ಗೆ ಮುಂಬೈ ಕ್ರೀಡಾ ಪತ್ರಕರ್ತರ ಸಂಘ (ಎಸ್ ಜೆ ಐ ಎಂ)ದ ವತಿಯಿಂದ ಜೀವಮಾನ ಶ್ರೇಷ್ಠ ಸಾಧನೆ ಪ್ರಶಸ್ತಿ ನೀಡಿ ಗೌರವಿಸಲಾಗುವುದು.

ಡಿಸೆಂಬರ್ 11 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಗವಾಸ್ಕರ್ ಗೆ ಈ ಪ್ರತಿಷ್ಠಿತ ಪ್ರಶಸ್ತಿ ನೀಡಲಾಗುವುದು. ಭಾರತ ಮತ್ತು ಇಂಗ್ಲೆಂಡ್ ನಡುವೆ ವಾಂಖೆಡಡೆ ಕ್ರೀಡಾಂಗಣದಲ್ಲಿ ನಡೆಯಲಿರುವ ಟೆಸ್ಟ್ ಪಂದ್ಯದ ನಾಲ್ಕನೇ ದಿನ ಅವರನ್ನು ಸನ್ಮಾನಿಸಲು ಎಸ್ ಜೆ ಐ ಎಂ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

Share this Story:

Follow Webdunia kannada

ಮುಂದಿನ ಸುದ್ದಿ

ಕಬಡ್ಡಿ ವಿಶ್ವಕಪ್: ಇಂದು ಸೆಮಿಫೈನಲ್ ಪಂದ್ಯಗಳು