Webdunia - Bharat's app for daily news and videos

Install App

ವಿರುಷ್ಕಾ ಮಗಳು ಯಾರ ಥರಾ? ಕೊಹ್ಲಿ ಸಹೋದರಿಯ ಉತ್ತರ ನೋಡಿ

Webdunia
ಶನಿವಾರ, 12 ಜೂನ್ 2021 (10:34 IST)
ಮುಂಬೈ: ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ-ಅನುಷ್ಕಾ ಶರ್ಮಾ ದಂಪತಿ ಪುತ್ರಿ ವಮಿಕಾ ಬಗ್ಗೆ ಅಭಿಮಾನಿಗಳಿಗೆ ವಿಪರೀತ ಕುತೂಹಲವಿದೆ. ಈ ಬಗ್ಗೆ ಕೊಹ್ಲಿ ಸಹೋದರಿ ಬಾವ್ನಾ ಕೊಹ್ಲಿ  ಪ್ರತಿಕ್ರಿಯಿಸಿದ್ದಾರೆ.


ಸಾಮಾಜಿಕ ಜಾಲತಾಣದಲ್ಲಿ ಪ್ರಶ್ನೋತ್ತರ ವೇಳೆ ಅಭಿಮಾನಿಯೊಬ್ಬರು ವಮಿಕಾಳನ್ನು ನೀವು ನೋಡಿದ್ದೀರಾ? ಅವಳು ನೋಡಲು ಯಾರ ಥರಾ ಇದ್ದಾಳೆ? ಅಮ್ಮ ಅನುಷ್ಕಾ ಥರಾನಾ? ಅಪ್ಪ ಕೊಹ್ಲಿ ಥರಾನಾ? ಎಂದು ಪ್ರಶ್ನಿಸಿದ್ದಾರೆ.

ಇದಕ್ಕೆ ಉತ್ತರಿಸಿರುವ ಬಾವ್ನಾ ‘ಹೌದು, ವಮಿಕಾಳನ್ನು ನೋಡಿದ್ದೇನೆ. ಆಕೆ ಏಂಜಲ್’ ಎಂದಿದ್ದಾರೆ. ಇತ್ತೀಚೆಗಷ್ಟೇ ವಿರಾಟ್ ಕೊಹ್ಲಿ ನಮ್ಮ ಮಗಳ ಫೋಟೋವನ್ನು ನಾವು ಹೊರಬಿಡುವ ಯೋಚನೆಯಿಲ್ಲ ಎಂದಿದ್ದರು. ಹೀಗಿದ್ದರೂ ಅಭಿಮಾನಿಗಳಿಗೆ ಆಕೆ ಹೇಗಿರಬಹುದು ಎಂಬ ಕುತೂಹಲವಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Bengaluru Stampede: ಮೃತರ ಕುಟುಂಬಗಳಿಗೆ ಆರ್‌ಸಿಬಿ ತಲಾ ₹1ಕೋಟಿ ಪರಿಹಾರ ನೀಡಲು ಹೆಬ್ಬಾಳಕರ ಒತ್ತಾಯ

RCB: ಆರ್ ಸಿಬಿ ಮಾಲಿಕರು ನಿಜಕ್ಕೂ ಯಾರು, ತಂಡಕ್ಕೆ ಈ ಹೆಸರು ಬಂದಿದ್ದು ಹೇಗೆ ಇಲ್ಲಿದೆ ವಿವರ

Nikhil Sosale: ಅನುಷ್ಕಾ ಶರ್ಮಾಗೆ ಅಂಟಿಕೊಂಡೇ ಇದ್ದರು ಅರೆಸ್ಟ್ ಆಗಿರುವ ನಿಖಿಲ್ ಸೋಸಲೆ ಪತ್ನಿ

Gautam Gambhir: ಪೆಟ್ರೋಲ್ ಬಂಕ್ ಫೀಲ್ ಬರ್ತಾ ಇದ್ಯಲ್ಲೋ.. ಟ್ರೋಲ್ ಆಯ್ತು ಟೀಂ ಇಂಡಿಯಾ ಹೊಸ ಜೆರ್ಸಿ

Virat Kohli: ಟ್ರೋಫಿ ಗೆದ್ದಾಗ ಕೊಹ್ಲಿಗೆ ಕಣ್ಣೀರು ಬಂತು, ಅಭಿಮಾನಿ ಸತ್ತಾಗ ಬರಲಿಲ್ಲ ಯಾಕೆ

ಮುಂದಿನ ಸುದ್ದಿ
Show comments