ಇಂದು ಭಾರೀ ಅಂತರದಿಂದ ಗೆದ್ದರೆಯಷ್ಟೇ ಲಖನೌ ಪ್ಲೇ ಆಫ್ ಹಾದಿ ಸುಗಮ

Sampriya
ಶುಕ್ರವಾರ, 17 ಮೇ 2024 (19:42 IST)
Photo Courtesy X
ಮುಂಬೈ: ಇಂದು ನಡೆಯುತ್ತಿರುವ ಐಪಿಎಲ್ ಟೂರ್ನಿಯ ಪಂದ್ಯದಲ್ಲಿ ಮುಂಬೈ ಇಂಡಿಯನ್ಸ್ ಹಾಗೂ ಲಖನೌ ಸೂಪರ್ ಜೈಂಟ್ಸ್ ತಂಡಗಳು ಮುಖಾಮುಖಿಯಾಗಲಿದೆ.

ಟಾಸ್ ಗೆದ್ದ ಮುಂಬೈ ಇಂಡಿಯನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಆಯ್ಕೆ ಮಾಡಿ, ಲಖನೌ ತಂಡವನ್ನು ಫೀಲ್ಡಿಂಗ್‌ಗೆ ಆಹ್ವಾನಿಸಿತು.

ಪ್ಲೇ ಆಫ್ ರೇಸ್‌ನಿಂದ ಹೊರಬಿದ್ದಿರುವ  ಮೊದಲ ತಂಡ ಹಾರ್ದಿಕ್ ಪಾಂಡ್ಯ ನೇತೃತ್ವದ ಮುಂಬೈ ಇಂಡಿಯನ್ಸ್ ತಂಡ ಎನಿಸಿಕೊಂಡಿದೆ. ಮುಂಬೈ ತಂಡವು ಸದ್ಯ 13 ಪಂದ್ಯಗಳಲ್ಲಿ 4ರಲ್ಲಿ ಗೆದ್ದಿದ್ದು, 9 ಪಂದ್ಯಗಳನ್ನು ಸೋತು ಕೇವಲ 8 ಅಂಕ ಸಂಪಾದಿಸಿದೆ.

ಲಖನೌ ತಂಡ 13ಪಂದ್ಯಗಳಲ್ಲಿ 12 ಅಂಕ ಸಂಪಾದಿಸಿ ಫ್ಲೇ ಆಫ್ ರೇಸ್‌ ಅನ್ನು ಇನ್ನು ಜೀವಂತವಾಗಿರಿಸಿದೆ. ಈ ಪಂದ್ಯವನ್ನು ಭಾರೀ ಅಂತರದಿಂದ ಗೆದ್ದರೆ ಮಾತ್ರ ಪ್ಲೇ ಆಫ್ ಹಾದಿಯ ಕನಸನ್ನು ಜೀವಂತವಾಗಿರಿಸಲಿದೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Betting Case: ಸುರೇಶ್ ರೈನಾ, ಶಿಖರ್ ಧವನ್ ಮುಟ್ಟುಗೋಲಾದ ಆಸ್ತಿಯೆಷ್ಟು ಗೊತ್ತಾ

ಭಾರತದ ಬೌಲರ್‌ಗಳ ದಾಳಿಗೆ ತತ್ತರಿಸಿದ ಕಾಂಗರೂ ಪಡೆ: ಟೀಂ ಇಂಡಿಯಾಗೆ ಸರಣಿ ಮುನ್ನಡೆ

ರಾಷ್ಟ್ರಪತಿ ದ್ರೌಪದಿ ಮುರ್ಮು ಭೇಟಿಯಾಗಿ ಗಿಫ್ಟ್ ಕೊಟ್ಟ ಮಹಿಳಾ ಕ್ರಿಕೆಟಿಗರು video

ಐಪಿಎಲ್ 2026: ಧೋನಿ ಅಭಿಮಾನಿಗಳಿಗೆ ಗುಡ್‌ನ್ಯೂಸ್‌

ಪ್ರಧಾನಿ ನರೇಂದ್ರ ಮೋದಿ ಮುಂದಿಟ್ಟ ಹರ್ಲೀನ್ ಡಿಯೋಲ್ ಪ್ರಶ್ನೆಗೆ ಎಲ್ಲರಿಗೂ ನಗು

ಮುಂದಿನ ಸುದ್ದಿ
Show comments