Daily Horoscope
✕

ಧೋನಿಯನ್ನು ಹೊಗಳಿದ ಅಭಿಮಾನಿಯ ಕಾಲೆಳದ ಮಹೇಲಾ ಜಯವರ್ಧನೆ

Webdunia
ಮಂಗಳವಾರ, 8 ಆಗಸ್ಟ್ 2017 (08:50 IST)
ಕೊಲೊಂಬೊ: ಟೀಂ ಇಂಡಿಯಾ ನಾಯಕ ಎಂಎಸ್ ಧೋನಿಗೆ ಭಾರೀ ಆರಾಧಕರಿದ್ದಾರೆ. ಆದರೆ ಧೋನಿಯನ್ನು ಅತಿಯಾಗಿ ಹೊಗಳಿದ ಅಭಿಮಾನಿಯನ್ನು ಶ್ರೀಲಂಕಾದ ಮಾಜಿ ನಾಯಕ ಮಹೇಲಾ ಜಯವರ್ಧನೆ ತಮಾಷೆ ಮಾಡಿದ್ದಾರೆ.

 
ಉಸೇನ್ ಬೋಲ್ಟ್ ನಿವೃತ್ತಿಯಾದ ಹಿನ್ನಲೆಯಲ್ಲಿ ಅವರಿಗೆ ಗೌರವಪೂರ್ವಕವಾಗಿ ಜಯವರ್ಧನೆ ಉಸೇನ್ ಬೋಲ್ಟ್ ಗೆ ಗೌರವ.. ಎಂದು ಟ್ವೀಟ್ ಮಾಡಿದ್ದರು.

ಇದಕ್ಕೆ ಧೋನಿ ಅಭಿಮಾನಿಯೊಬ್ಬರು, ‘ಧೋನಿಗೂ ಗೌರವವಿರಲಿ, ಅವರು ಬೋಲ್ಟ್ ಗಿಂತಲೂ ಫಾಸ್ಟ್’ ಎಂದು ಬರೆದಿದ್ದರು. ಇದಕ್ಕೆ ಪ್ರತಿಕ್ರಿಯಿಸಿರುವ ಜಯವರ್ಧನೆ ‘ಧೋನಿ ತಮ್ಮ  ಬೈಕ್ ನಲ್ಲಿ ಫಾಸ್ಟ್ ಇದ್ದಾರಾ?’ ಎಂದು ತಮಾಷೆ ಮಾಡಿದ್ದಾರೆ.

ಇದನ್ನೂ ಓದಿ.. ಶಾರುಖ್ ಸಿನಿಮಾ ನೋಡ್ತಿದ್ದೇನೆ ಕಾಪಾಡಿ ಎಂದು ಸಚಿವೆ ಸುಷ್ಮಾಗೆ ಟ್ವೀಟ್ ಮಾಡಿದ ಭೂಪ
 

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಮುಂದಿನ ಸುದ್ದಿ
Show comments