ಮನೆಯ ಬಳಿಯೇ ಹಸಿವಿನಿಂದ ಜ್ಞಾನ ತಪ್ಪಿ ಬಿದ್ದಿದ್ದ ವ್ಯಕ್ತಿಯ ಕತೆ ಹೇಳಿದ ಕ್ರಿಕೆಟಿಗ ಮೊಹಮ್ಮದ್ ಶಮಿ

Webdunia
ಬುಧವಾರ, 15 ಏಪ್ರಿಲ್ 2020 (09:46 IST)
ಕೋಲ್ಕೊತ್ತಾ: ಲಾಕ್ ಡೌನ್ ನಿಂದಾಗಿ ಎಷ್ಟೋ ಬಡವರು ಊಟೋಪಚಾರವಿಲ್ಲದೇ ಹಸಿವಿನಿಂದ ಕಂಗೆಟ್ಟಿದ್ದಾರೆ. ಅಂತಹದ್ದೇ ವ್ಯಕ್ತಿಯ ಧಾರುಣ ಕತೆಯನ್ನು ಕ್ರಿಕೆಟಿಗ ಮೊಹಮ್ಮದ್ ಶಮಿ ಇನ್ ಸ್ಟಾಗ್ರಾಂ ಲೈವ್ ನಲ್ಲಿ ಹಂಚಿಕೊಂಡಿದ್ದಾರೆ.


ಯಜುವೇಂದ್ರ ಚಾಹಲ್ ಜತೆಗಿನ ಇನ್ ಸ್ಟಾಗ್ರಾಂ ಲೈವ್ ಚ್ಯಾಟ್ ನಲ್ಲಿ ಮೊಹಮ್ಮದ್ ಶಮಿ ರಾಜಸ್ಥಾನದಿಂದ ಬಿಹಾರದ ಕಡೆಗೆ ತೆರಳುತ್ತಿದ್ದ ಬಡ ವ್ಯಕ್ತಿಯೊಬ್ಬ ಹಸಿವಿನಿಂದಾಗಿ ನಮ್ಮ ಮನೆಯ ಸಮೀಪವೇ ಕುಸಿದು ಬಿದ್ದಿದ್ದ. ಇದು ನನಗೆ ಸಿಸಿಟಿವಿ ಕ್ಯಾಮರಾ ಮೂಲಕ ಗೊತ್ತಾಯಿತು.

ತಕ್ಷಣವೇ ಹೊರಬಂದು ಆತನಿಗೆ ಆಹಾರ, ನೀರು ನೀಡಿದೆ. ನನ್ನಿಂದ ಸಾಧ‍್ಯವಾದಷ್ಟು ಆತನಿಗೆ ಸಹಾಯ ಮಾಡಿದೆ. ಈತನಂತೆ ಎಷ್ಟೋ ವಲಸೆಗಾರರು ಬವಣೆ ಪಡುತ್ತಿದ್ದಾರೆ’ ಎಂದು ಶಮಿ ಬೇಸರದಿಂದಲೇ ಹೇಳಿಕೊಂಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AUS T20: ಮಳೆಗೆ ಕೊಚ್ಚಿ ಹೋದ ಮೊದಲ ಟಿ20

IND vs AUS T20: ಟಾಸ್ ಗೆದ್ದ ಆಸ್ಟ್ರೇಲಿಯಾ, ಮತ್ತೆ ಹರ್ಷಿತ್ ರಾಣಾಗೆ ಜೈ ಎಂದ ಗಂಭೀರ್

ರೋಹಿತ್ ಶರ್ಮಾ ಈಗ ವಿಶ್ವ ನಂ 1: ವಯಸ್ಸಾಯ್ತು ಎಂದವರಿಗೆ ತಕ್ಕ ತಿರುಗೇಟು ಕೊಟ್ಟ ಹಿಟ್ ಮ್ಯಾನ್

ಶ್ರೇಯಸ್ ಅಯ್ಯರ್ ನಿಂದ ಸದ್ಯದಲ್ಲೇ ಸಿಗಲಿದೆ ಸರ್ಪೈಸ್: ಬಿಸಿಸಿಐ

IND vs AUS T20: ಟೀಂ ಇಂಡಿಯಾಕ್ಕೆ ಇಂದಿನಿಂದ ಆಸ್ಟ್ರೇಲಿಯಾ ಟಿ20 ಪರೀಕ್ಷೆ

ಮುಂದಿನ ಸುದ್ದಿ
Show comments