Webdunia - Bharat's app for daily news and videos

Install App

ಗಾಲಿಕುರ್ಚಿಯಲ್ಲಿ ಬಂದ ಅಭಿಮಾನಿ ಭೇಟಿಯಾಗಿ ವಿಶೇಷ ಉಡುಗೊರೆ ನೀಡಿದ ಸ್ಮೃತಿ ಮಂದಾನ

Sampriya
ಭಾನುವಾರ, 21 ಜುಲೈ 2024 (11:03 IST)
Photo Courtesy X
ಶ್ರೀಲಂಕಾ: ಭಾರತದ ಸ್ಟಾರ್ ಆಟಗಾರ್ತಿ​ ಸ್ಮೃತಿ ಮಂದಾನ ಅವರು ಅಂಗವಿಕಲ ಅಭಿಮಾನಿಯೊಬ್ಬರಿಗೆ ವಿಶೇಷ ಉಡುಗೊರೆ ನೀಡುವ ಮೂಲಕ ಹೃದಯ ವೈಶಾಲ್ಯತೆ ಮೆರೆದಿದ್ದಾರೆ.

ಶ್ರೀಲಂಕಾದಲ್ಲಿ ನಡೆಯುತ್ತಿರುವ ಮಹಿಳಾ ಏಷ್ಯಾಕಪ್ ಟೂರ್ನಿಯಲ್ಲಿ ಸಾಂಪ್ರದಾಯಿಕ ಎದುರಾಳಿ ಪಾಕಿಸ್ತಾನ ವಿರುದ್ಧ ಜಯಿಸಿದ ನಂತರ ಸ್ಮೃತಿ ಮಂದಾನ ಅವರು ತನ್ನ ಭೇಟಿಯಾಗಲು ಗಾಲಿಕುರ್ಚಿಯಲ್ಲಿ ತಾಯಿಯೊಂದಿಗೆ ಬಂದಿದ್ದ ಬಾಲಕಿ ಆದಿಶಾ ಹೆರಾತ್‌ ಎಂಬಾಕೆಗೆ ಮೊಬೈಲ್ ಫೋನ್ ಗಿಫ್ಟ್ ಕೊಟ್ಟರು.

ಪುಟ್ಟ ಅಭಿಮಾನಿಯನ್ನು ಪ್ರೀತಿಯಿಂದ ಮಾತನಾಡಿಸಿದ ಸ್ಮೃತಿ, ಮೊಬೈಲ್ ಫೋನ್ ಉಡುಗೊರೆ ನೀಡಿ ಆತ್ಮವಿಶ್ವಾಸ ತುಂಬಿದರು. ಈ ವಿಡಿಯೋವನ್ನು ಶ್ರೀಲಂಕಾ ಕ್ರಿಕೆಟ್ ಮಂಡಳಿ ತನ್ನ ಅಧಿಕೃತ ಎಕ್ಸ್​ ಖಾತೆಯಲ್ಲಿ ಹಂಚಿಕೊಂಡಿದೆ. ಇದೀಗ ಸಾಮಾಜಿಕ ಜಾಲತಾಣಗಳಲ್ಲಿ ಹರಿದಾಡುತ್ತಿದೆ.

ನಾವು ಅನಿರೀಕ್ಷಿತವಾಗಿ ಪಂದ್ಯ ವೀಕ್ಷಿಸಲು ಬಂದಿದ್ದೇವೆ. ನನ್ನ ಮಗಳು ಪಂದ್ಯವನ್ನು ನೋಡಬೇಕು ಎಂದು ಬಯಸಿದ್ದಳು. ಇದೇ ವೇಳೆ ಭಾರತ ತಂಡದ ಆಟಗಾರ್ತಿ ಸ್ಮೃತಿ ಮಂದಾನ ಅವರನ್ನು ಭೇಟಿಯಾಗಿ ಅಚ್ಚರಿಯಾಗಿದ್ದು ಖುಷಿಯಾಗಿದೆ. ಅವರಿಂದ ಉಡುಗೊರೆ ಪಡೆದಿದ್ದು ನಮ್ಮ ಅದೃಷ್ಟ ಎಂದು ಭಾವಿಸುತ್ತೇನೆ ಎಂದು ಆದಿಶಾ ತಾಯಿ ಹರ್ಷ ವ್ಯಕ್ತಪಡಿಸಿದ್ದಾರೆ.<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ದೇಶದ ಪ್ರಧಾನಿಯೇ ಹೀಗೆ ಹೇಳುವಾಗ.. ಮೋದಿ ಹೇಳಿಕೆ ಸೂರ್ಯಕುಮಾರ್ ಯಾದವ್ ಪ್ರತಿಕ್ರಿಯೆ

ಟ್ರೋಫಿ ಕದ್ದೊಯ್ದ ಮೊಹ್ಸಿನ್ ನಖ್ವಿ ಭಾರತದ ವಿರುದ್ಧವೇ ಟ್ವೀಟ್: ಕೆಲವೇ ಕ್ಷಣಗಳಲ್ಲಿ ಎಕ್ಸ್ ಖಾತೆ ಬ್ಯಾನ್

ಮರ್ಯಾದೆ ಇದ್ರೆ ಮೊಹ್ಸಿನ್ ನಖ್ವಿ ಟೀಂ ಇಂಡಿಯಾ ಗೆದ್ದ ಟ್ರೋಫಿ ಹಿಂದಿರುಗಿಸ್ತಾರೆ ಇಲ್ಲಾಂದ್ರೆ.. ಬಿಸಿಸಿಐ ಖಡಕ್ ನಿರ್ಧಾರ

ಕ್ಯಾಮರಾ ಎದುರು ಸೂರ್ಯಕುಮಾರ್ ಯಾದವ್ ನಾಟಕವಾಡ್ತಾರೆ, ಭಾರತಕ್ಕೆ ಶಾಪ ಸಿಗಲಿದೆ: ಸಲ್ಮಾನ್ ಅಘಾ

ಒಂದೇ ಒಂದು ಪಂದ್ಯಾವಾಡದೇ ಏಷ್ಯಾ ಕಪ್ ನಲ್ಲಿ ಟೂರ್ ಮಾಡಿದ ಟೀಂ ಇಂಡಿಯಾ ಕ್ರಿಕೆಟಿಗ

ಮುಂದಿನ ಸುದ್ದಿ
Show comments