ತವರಿನಲ್ಲಿ ಆಡುವ ಮನೀಶ್ ಪಾಂಡೆ ಕನಸಿಗೆ ರಿಷಬ್ ಪಂತ್ ಅಡ್ಡಿ!

Webdunia
ಬುಧವಾರ, 1 ಫೆಬ್ರವರಿ 2017 (18:44 IST)
ಬೆಂಗಳೂರು: ತವರಿನ ಅಂಗಳದಲ್ಲಿ ಆಡುವುದು ಪ್ರತಿಯೊಬ್ಬ ಕ್ರಿಕೆಟಿಗರಿಗೂ ವಿಶೇಷ ಅನುಭವ ಕೊಡುತ್ತದೆ. ಯಾರೂ ಅಂತಹದ್ದೊಂದು ಚಾನ್ಸ್ ಮಿಸ್ ಮಾಡಿಕೊಳ್ಳಲು ಬಯಸುವುದಿಲ್ಲ. ಆದರೆ ಇದುವರೆಗೆ ಸರಣಿಯಲ್ಲಿ ಆಡಿದ ಮನೀಶ್ ಪಾಂಡೆಗೆ ಇದೀಗ ತವರಿನ ಪಂದ್ಯದಲ್ಲೇ ಆಡುವ ಕನಸು ನನಸಾಗಲಿಲ್ಲ.

 
ಇದಕ್ಕೆ ಕಾರಣ ರಿಷಬ್ ಪಂತ್ ಎಂಟ್ರಿ. ಯುವ ವಿಕೆಟ್ ಕೀಪರ್ ಬ್ಯಾಟ್ಸ್ ಮನ್ ಈ ಪಂದ್ಯದ ಮೂಲಕ ಅಂತಾರಾಷ್ಟ್ರೀ ಪಂದ್ಯಕ್ಕೆ ಪದಾರ್ಪಣೆ ಮಾಡಿದ್ದಾರೆ. ರಿಷಬ್ ಪಂತ್ ರನ್ನು ತಂಡದಲ್ಲಿ ಆಡಿಸಬೇಕೆಂದು ಈಗಾಗಲೇ ಹಲವು ಜನರ ಅಭಿಪ್ರಾಯ ಕೇಳಿಬಂದಿತ್ತು. ದೇಶೀಯ ಪಂದ್ಯದಲ್ಲೂ ರಿಷಬ್ ಭರ್ಜರಿ ಫಾರ್ಮ್ ನಲ್ಲಿದ್ದರು.

ಇದೀಗ ಭಾರತದ ಬ್ಯಾಟಿಂಗ್ ನೆಲಕಚ್ಚಿರುವ ಹಂತದಲ್ಲಿ ಸ್ಪೋಟಕ ಬ್ಯಾಟ್ಸ್ ಮನ್ ನ್ನು ತಂಡಕ್ಕೆ ಸೇರಿಸಿಕೊಳ್ಳಲಾಯಿತು. ಇವರಿಗಾಗಿ ಐಪಿಎಲ್ ನಲ್ಲಿ ಮೊದಲ ಶತಕ ಬಾರಿಸಿದ ಖ್ಯಾತಿ ಮನೀಶ್ ಪಾಂಡೆ ತಮ್ಮ ತವರಿನ ಪಂದ್ಯದಲ್ಲೇ ಆಡುವ ಅವಕಾಶ ಕಳೆದುಕೊಳ್ಳುವಂತಾಯಿತು.

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟೀಂ ಇಂಡಿಯಾದ ಮತ್ತೊಬ್ಬ ಆಟಗಾರನನ್ನೂ ಇದ್ದೂ ಇಲ್ಲದಂತೆ ಸೈಡ್ ಲೈನ್ ಮಾಡುತ್ತಿದ್ದಾರಾ ಗಂಭೀರ್

Video: ಮೆಸ್ಸಿಯನ್ನು ನೋಡಲು ಬಿಡಲಿಲ್ಲ ಎಂದು ನಮ್ಮದೇ ಫುಟ್ಬಾಲ್ ಮೈದಾನವನ್ನು ಪುಡಿಗಟ್ಟಿದ ಯುವಕರು

ಭಾರತಕ್ಕೆ ಬಂದ ಲಿಯೋನೆಲ್ ಮೆಸ್ಸಿಗಾಗಿ ಹನಿಮೂನ್ ಕ್ಯಾನ್ಸಲ್ ಮಾಡಿದ ನವವಿವಾಹಿತರು

Video: ಪಂದ್ಯ ಮುಗಿದರೂ ಇಳಿಯದ ಗಂಭೀರ್ ಸಿಟ್ಟು: ದ್ರಾವಿಡ್ ಹೀಗರ್ಲಿಲ್ಲ ಎಂದ ಫ್ಯಾನ್ಸ್

ಒಂದೇ ಓವರ್ ನಲ್ಲಿ 7 ವೈಡ್ ಎಸೆದ ಅರ್ಷ್ ದೀಪ್ ಸಿಂಗ್: ಗಂಭೀರ್ ಹೊಡೆಯೋದೊಂದೇ ಬಾಕಿ video

ಮುಂದಿನ ಸುದ್ದಿ
Show comments