Select Your Language

Notifications

webdunia
webdunia
webdunia
webdunia

ಇಂಗ್ಲೆಂಡ್ ಟೆಸ್ಟ್ ಗೆ ಮಯಾಂಕ್ ಅಗರ್ವಾಲ್ ಡೌಟ್?

ಮಯಾಂಕ್ ಅಗರ್ವಾಲ್
ಚೆನ್ನೈ: ಇಂಗ್ಲೆಂಡ್ ವಿರುದ್ಧ ಫೆಬ್ರವರಿ 5 ರಿಂದ ಆರಂಭವಾಗಲಿರುವ ಟೆಸ್ಟ್ ಸರಣಿಯಲ್ಲಿ ಆರಂಭಿಕರಾಗಿ ಕನ್ನಡಿಗ ಮಯಾಂಕ್ ಅಗರ್ವಾಲ್ ಗೆ ಸ್ಥಾನ ಸಿಗುವುದು ಅನುಮಾನವಾಗಿದೆ.


ಆಸ್ಟ್ರೇಲಿಯಾ ಸರಣಿಯಲ್ಲಿ ರೋಹಿತ್ ಶರ್ಮಾ ಜೊತೆಗೆ ಕೊನೆಯ ಎರಡು ಟೆಸ್ಟ್ ಪಂದ್ಯಗಳಲ್ಲಿ ಆರಂಭಿಕರಾಗಿ ಕಣಕ್ಕಿಳಿದಿದ್ದ ಯುವ ಬ್ಯಾಟ್ಸ್ ಮನ್ ಶಬ್ನಂ ಗಿಲ್ ಅತ್ಯುತ್ತಮ ನಿರ್ವಹಣೆ ತೋರಿದ್ದರು. ಹೀಗಾಗಿ ಅವರನ್ನೇ ಈ ಸರಣಿಯಲ್ಲೂ ಆರಂಭಿಕರಾಗಿ ಮುಂದುವರಿಸುವ ಸಾಧ‍್ಯತೆಯಿದೆ. ಇನ್ನು, ವಿರಾಟ್ ಕೊಹ್ಲಿ ಕೂಡಾ ತಂಡಕ್ಕೆ ವಾಪಸಾಗಿರುವುದರಿಂದ ಮಯಾಂಕ್ ಗೆ ಮಧ್ಯಮ ಕ್ರಮಾಂಕದಲ್ಲೂ ಅವಕಾಶ ಸಿಗುವ ಸಾಧ‍್ಯತೆ ಕಡಿಮೆ.

Share this Story:

Follow Webdunia kannada

ಮುಂದಿನ ಸುದ್ದಿ

ಕಾಂಗಾರೂ ಕೇಕ್ ಕಟ್ ಮಾಡದೇ ಇರುವುದಕ್ಕೆ ಕಾರಣ ವಿವರಿಸಿದ ಅಜಿಂಕ್ಯಾ ರೆಹಾನೆ