Daily Horoscope
✕

ಚೆನ್ನೈನಲ್ಲಿ ಕುಚಿಕು ಮಯಾಂಕ್-ಕೆಎಲ್ ರಾಹುಲ್ ನಡುವೆ ಜಿದ್ದಾಜಿದ್ದಿ

Webdunia
ಭಾನುವಾರ, 15 ಡಿಸೆಂಬರ್ 2019 (09:07 IST)
ಚೆನ್ನೈ: ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದಿನಿಂದ ಏಕದಿನ ಸರಣಿ ಆರಂಭವಾಗಲಿದ್ದು, ಟೀಂ ಇಂಡಿಯಾ ಆರಂಭಿಕ ಸ್ಥಾನಕ್ಕೆ ಮಯಾಂಕ್ ಅಗರ್ವಾಲ್ ಮತ್ತು ಕೆಎಲ್ ರಾಹುಲ್ ನಡುವೆ ಆರಂಭಿಕ ಸ್ಥಾನಕ್ಕೆ ಪೈಪೋಟಿ ನಡೆದಿದೆ.


ವಿಶೇಷವೆಂದರೆ ಇಬ್ಬರೂ ಕರ್ನಾಟಕ ಆಟಗಾರರೂ ಕುಚಿಕು ಗೆಳೆಯರು. ಈಗಾಗಲೇ ಟೆಸ್ಟ್ ತಂಡದಲ್ಲಿ ಇಬ್ಬರೂ ಜತೆಯಾಗಿ ಆರಂಭಿಕರಾಗಿ ಕಣಕ್ಕಿಳಿದಿದ್ದರು. ಆದರೆ ಏಕದಿನ ಪಂದ್ಯದಲ್ಲಿ ಇದು ಸದ್ಯಕ್ಕೆ ಸಾಧ‍್ಯವಿಲ್ಲ.

ಹೀಗಾಗಿ ರೋಹಿತ್ ಶರ್ಮಾ ಜತೆಗೆ ಇಂದು ಆರಂಭಿಕ ಸ್ಥಾನಕ್ಕೆ ಯಾರು ಎಂಬುದೇ ಕುತೂಹಲವಾಗಿದೆ. ಈಗಾಗಲೇ ಟಿ20 ಸರಣಿಯಲ್ಲಿ ರಾಹುಲ್ ಅತ್ಯುತ್ತಮ ಪ್ರದರ್ಶನ ನೀಡಿರುವುದರಿಂದ ಕೊಹ್ಲಿಯ ಮೊದಲ ಆಯ್ಕೆ ಅವರೇ ಆಗಿರುವ ಸಾಧ‍್ಯತೆಯೇ ಹೆಚ್ಚು. ಹಾಗಿದ್ದರೂ ಇಬ್ಬರೂ ಅಭ್ಯಾಸ ನಡೆಸಿ ಪಂದ್ಯಕ್ಕೆ ತಯಾರಾಗಿದ್ದು, ಅಂತಿಮ ಸ್ಥಾನ ಯಾರದ್ದು ಎನ್ನುವುದೇ ಕುತೂಹಲದ ವಿಷಯವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments