Daily Horoscope
✕

ಬಿಸಿಸಿಐನಿಂದ ಹೊಗಳಿಸಿಕೊಂಡ ಕ್ರಿಕೆಟಿಗ ಮಯಾಂಕ್ ಅಗರ್ವಾಲ್

Webdunia
ಸೋಮವಾರ, 23 ಮಾರ್ಚ್ 2020 (09:36 IST)
ಬೆಂಗಳೂರು: ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಫಿಟ್ನೆಸ್ ಕುರಿತಾಗಿ ಪೋಸ್ಟ್ ಮಾಡಿ ಬಿಸಿಸಿಐನಿಂದ ಹೊಗಳಿಸಿಕೊಂಡಿದ್ದಾರೆ.


ಕೊರೋನಾವೈರಸ್ ನಿಂದಾಗಿ ಸದ್ಯಕ್ಕೆ ಮನೆಯಲ್ಲೇ ಇರುವ ಮಯಾಂಕ್ ಸೋಮಾರಿಯಾಗಿ ಕೂರದೇ ವರ್ಕೌಟ್ ಮಾಡುತ್ತಿದ್ದಾರೆ. ಈ ಫೋಟೋಗಳನ್ನು ತಮ್ಮ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದಾರೆ.

ಇದನ್ನು ರಿಟ್ವೀಟ್ ಮಾಡಿರುವ ಬಿಸಿಸಿಐ ಮನೆಯಲ್ಲಿದ್ದರೂ ಫಿಟ್ನೆಸ್ ಬಗ್ಗೆ ಗಮನಹರಿಸಿರುವುದಕ್ಕೆ ಹೊಗಳಿದ್ದು, ಮನೆಯಿಂದಲೇ ಇತರರಿಗೆ ಸ್ಪೂರ್ತಿಯಾಗಿದ್ದಾರೆ ಎಂದಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI T20: ಪಂದ್ಯದ ಸಮಯ, ಪಿಚ್ ವರದಿ ಹಾಗೂ ಲೈವ್ ಸ್ಟ್ರೀಮಿಂಗ್ ಮಾಹಿತಿ

IND vs ZIM: ಕ್ಯಾಪ್ಟನ್ ಆಗಿ ಸ್ಮೃತಿ ಮಂಧಾನಗೆ ಮೊದಲ ಸರಣಿ: ಭಾರತ, ಜಿಂಬಾಬ್ವೆ ಸರಣಿ ವೇಳಾಪಟ್ಟಿ, ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

IND vs WI : ಇಂದಿನ ಪಂದ್ಯದ ಪಿಚ್ ವರದಿ, ಲೈವ್ ಸ್ಟ್ರೀಮಿಂಗ್ ಮತ್ತು ಟೀಂ ಇಂಡಿಯಾ ಸಂಭಾವ್ಯ ಬದಲಾವಣೆಗಳು

ಬೌಲರ್‌ಗಳ ವೃತ್ತಿಜೀವನ ಅಪಾಯದಲ್ಲಿದೆ: ಸೀಮಿತ ಓವರ್‌ಗಳ ಪಿಚ್‌ಗಳ ವಿರುದ್ಧ ಗೌತಮ್ ಗಂಭೀರ್ ಆಕ್ರೋಶ

ಮನೆಯಲ್ಲಿ ಟಿವಿ ನೋಡುತ್ತಲೇ ಲಾಸ್ಟ್ ಐದು ಓವರ್ ಬೌಲಿಂಗ್ ಪ್ಲ್ಯಾನ್ ಮಾಡಿದ ಸೂರ್ಯಕುಮಾರ್ ಯಾದವ್ Video

ಮುಂದಿನ ಸುದ್ದಿ
Show comments