Webdunia - Bharat's app for daily news and videos

Install App

ಟೆಸ್ಟ್ ನಲ್ಲಿ ಅಮೋಘ ಪ್ರದರ್ಶನ ನೀಡಿದ್ದಕ್ಕೆ ಟೀಂ ಇಂಡಿಯಾದಲ್ಲಿ ಮಯಾಂಕ್ ಅಗರ್ವಾಲ್ ಗೆ ಭರ್ಜರಿ ಬಡ್ತಿ?!

Webdunia
ಸೋಮವಾರ, 18 ನವೆಂಬರ್ 2019 (09:10 IST)
ಮುಂಬೈ: ಟೆಸ್ಟ್ ಕ್ರಿಕೆಟ್ ನಲ್ಲಿ ಅದ್ಭುತ ಫಾರ್ಮ್ ಪ್ರದರ್ಶಿಸಿ ಬೆನ್ನು ಬೆನ್ನಿಗೆ ಶತಕ, ದ್ವಿಶತಕ ಸಿಡಿಸಿರುವ ಕನ್ನಡಿಗ ಬ್ಯಾಟ್ಸ್ ಮನ್ ಮಯಾಂಕ್ ಅಗರ್ವಾಲ್ ಐಸಿಸಿ ಶ್ರೇಯಾಂಕದಲ್ಲಿ ಜೀವನಶ್ರೇಷ್ಠ ಸಾಧನೆ ಮಾಡಿದ್ದಾರೆ.


ಟೀಂ ಇಂಡಿಯಾ ಆರಂಭಿಕ ಈಗ ಐಸಿಸಿ ಟೆಸ್ಟ್ ರ್ಯಾಂಕಿಂಗ್ ಬ್ಯಾಟ್ಸ್ ಮನ್ ಗಳ ಪಟ್ಟಿಯಲ್ಲಿ 11 ನೇ ಸ್ಥಾನಕ್ಕೇರಿದ್ದಾರೆ. ಕೋಲ್ಕೊತ್ತಾದಲ್ಲೂ ಇದೇ ಪ್ರದರ್ಶನ ಮುಂದುವರಿಸಿದರೆ ಮಯಾಂಕ್ ಅಗ್ರ 10 ರೊಳಗೆ ಸ್ಥಾನ ಪಡೆಯುವುದು ಖಚಿತವಾಗಿದೆ.

ಈ ನಡುವೆ ಟೆಸ್ಟ್ ನಲ್ಲಿ ಅಮೋಘ ಪ್ರದರ್ಶನ ನೀಡಿರುವ ಮಯಾಂಕ್ ಗೆ ಸೀಮಿತ ಓವರ್ ಗಳಲ್ಲೂ ಸ್ಥಾನ ನೀಡುವ ಬಗ್ಗೆ ಆಯ್ಕೆಗಾರರು ಚಿಂತನೆ ನಡೆಸಿದ್ದಾರೆ ಎನ್ನಲಾಗಿದೆ. ಹೀಗಾಗಿ ಮುಂಬರುವ ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್ ಗಳ ಸರಣಿಗೆ ಮಯಾಂಕ್ ಆಯ್ಕೆಯಾದರೂ ಅಚ್ಚರಿಯಿಲ್ಲ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

ಮುಂದಿನ ಸುದ್ದಿ
Show comments