Webdunia - Bharat's app for daily news and videos

Install App

ಮಿಥಾಲಿ ರಾಜ್ ಈಗ ಬಿಎಂಡಬ್ಲ್ಯು ಒಡತಿ!

Webdunia
ಬುಧವಾರ, 2 ಆಗಸ್ಟ್ 2017 (09:23 IST)
ಹೈದರಾಬಾದ್: ಟೀಂ ಇಂಡಿಯಾ ಮಹಿಳಾ ಕ್ರಿಕೆಟ್ ತಂಡದ ನಾಯಕಿ ಮಿಥಾಲಿ ರಾಜ್ ಗೆ ಈಗ ಎಲ್ಲೆಡೆಯಿಂದ ಪ್ರಶಂಸೆಗಳು ವ್ಯಕ್ತವಾಗುತ್ತಿದೆ. ಇದೀಗ ಭಾರತ ಮಹಿಳಾ ತಂಡದ ನಾಯಕಿ ದುಬಾರಿ ಬಿಎಂಡಬ್ಲ್ಯು ಕಾರಿನ ಒಡತಿಯಾಗಿದ್ದಾರೆ.


ಉತ್ತಮ ಸಾಧನೆ ಮಾಡಿದ ಕ್ರೀಡಾಳುಗಳನ್ನು ಗುರುತಿಸಿ ಸನ್ಮಾನಿಸುವ ಹೈದರಾಬಾದ್ ಮೂಲದ ಉದ್ಯಮಿ ಹಾಗೂ ಬ್ಯಾಡ್ಮಿಂಟನ್ ಸಂಸ್ಥೆ ಉಪಾಧ್ಯಕ್ಷ ಚಾಮುಂಡೇಶ್ವರ ನಾಥ್ ಮಿಥಾಲಿಗೆ ದುಬಾರಿ ಕಾರಿನ ಕೀ ಹಸ್ತಾಂತರಿಸಿದರು.

ಗೋಪಿಚಂದ್ ಬ್ಯಾಡ್ಮಿಂಟನ್ ಅಕಾಡೆಮಿಯಲ್ಲಿ ನಡೆದ ಸರಳ ಸಮಾರಂಭದಲ್ಲಿ ಮಿಥಾಲಿ ಕಾರು ಉಡುಗೊರೆಯಾಗಿ ಪಡೆದರು. ಹಿಂದೆ ಒಲಿಂಪಿಕ್ಸ್ ಪದಕ ಗೆದ್ದ ಪಿವಿ ಸಿಂಧು,  ಸಾಕ್ಷಿ ಮಲಿಕ್, ದೀಪಾ ಕುರ್ಮಾಕರ್, ಕೋಚ್ ಗೋಪಿಚಂದ್ ಗೂ ಸಚಿನ್ ತೆಂಡುಲ್ಕರ್ ಮುಖಾಂತರ ಚಾಮುಂಡೇಶ್ವರ ನಾಥ್ ಬಿಎಂಡಬ್ಲ್ಯು ಕಾರು ಉಡುಗೊರೆಯಾಗಿ ನೀಡಿದ್ದರು. ಇದೀಗ ಮಿಥಾಲಿ ಸರದಿ.

ಇದನ್ನೂ ಓದಿ..  ಗೌತಮ್ ಗಂಭೀರ್ ರ ಉಚಿತ ಊಟ ಯೋಜನೆ ಮುಂದೆ ‘ಅಪ್ಪಾಜಿ’, ‘ಅಮ್ಮ’ ಕ್ಯಾಂಟೀನ್ ಲೆಕ್ಕಕ್ಕೇ ಇಲ್ಲ!

ತಾಜಾ ಸುದ್ದಿಗಳನ್ನು ಓದಲು ವೆಬ್‌ದುನಿಯಾ ಮೊಬೈಲ್ ಆ್ಯಪ್ ಡೌನ್‍ಲೋಡ್ ಮಾಡಿಕೊಳ್ಳಿ
ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಕೆಎಲ್ ರಾಹುಲ್ ಗೆ ಸಂಜೀವ್ ಗೊಯೆಂಕಾ ಜೊತೆ ಆದ ಸಮಸ್ಯೆಗಳೇನು: ಓಪನ್ ಆಗಿ ಹೇಳಿದ ಕ್ರಿಕೆಟಿಗ

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೂ ಮುನ್ನ ಭಾರತಕ್ಕೆ ಬಿಗ್‌ಶಾಕ್‌: ಟೀಮ್‌ನಿಂದ ಜಸ್‌ಪ್ರೀತ್‌ ಬೂಮ್ರಾ ಔಟ್‌?

ತಿರುಪತಿಯಲ್ಲಿ ಮುಡಿ ಅರ್ಪಿಸಿದ ಹಾರ್ದಿಕ್ ಪಾಂಡ್ಯ, ಸಾಲು ಸಾಲು ಸೋಲು, ಅವಮಾನಗಳ ನಡುವೆ ಕುತೂಹಲ ಮೂಡಿಸಿದ ದೇವಸ್ಥಾನ ಭೇಟಿ

ಕಾಮನ್‌ವೆಲ್ತ್ ಗೇಮ್ಸ್‌ನ ಜಾವೆಲಿನ್‌ನಲ್ಲಿ ಭಾರತಕ್ಕೆ ಡಬಲ್‌ ಪದಕ: ಸೂಪರ್‌ ಸ್ಟಾರ್‌ ನೀರಜ್‌ ಚೋಪ್ರಾಗೆ ಸಿಕ್ಕಿದ್ದೇನು ಗೊತ್ತಾ

ಕಾಮನ್‌ವೆಲ್ತ್‌ ಗೇಮ್ಸ್‌, ಜಾವೆಲಿನ್ ಥ್ರೋ ಅರ್ಹತಾ ಸುತ್ತಿನಲ್ಲಿ ನೀರಜ್ ಚೋಪ್ರಾ ಫೈನಲ್‌

ಮುಂದಿನ ಸುದ್ದಿ
Show comments