ಸೀನಿಯರ್ಸ್ ನಿಂದ ಮಾನಸಿಕ ಕಿರುಕುಳ: ಪಾಕ್ ಟೀಂ ಬಿಟ್ಟ ವೇಗಿ ಮೊಹಮ್ಮದ್ ಅಮೀರ್

Webdunia
ಶುಕ್ರವಾರ, 18 ಡಿಸೆಂಬರ್ 2020 (08:57 IST)
ಇಸ್ಲಾಮಾಬಾದ್: ಹಿರಿಯ ಕ್ರಿಕೆಟಿಗರಿಂದ ತನಗೆ ಮಾನಸಿಕ ಕಿರುಕುಳವಾಗುತ್ತಿದೆ ಎಂಬ ಕಾರಣ ನೀಡಿ ಪಾಕ್ ವೇಗಿ ಮೊಹಮ್ಮದ್ ಅಮೀರ್ ಇನ್ನು ಮುಂದೆ ದೇಶದ ಪರವಾಗಿ ಅಂತಾರಾಷ್ಟ್ರೀಯ ಕ್ರಿಕೆಟ್ ಆಡಲ್ಲ ಎಂಬ ತೀರ್ಮಾನಕ್ಕೆ ಬಂದಿದ್ದಾರೆ.


ಈ ಬಗ್ಗೆ ನಾವು ಅಮೀರ್ ಜತೆಗೆ ಮಾತನಾಡಿದ್ದೇವೆ. ಅವರು ನಿರ್ಧಾರದಲ್ಲಿ ಅಚಲರಾಗಿದ್ದಾರೆ. ಅವರ ನಿರ್ಧಾರವನ್ನು ನಾವು ಗೌರವಿಸುತ್ತೇವೆ. ಇನ್ನು ಮುಂದೆ ಈ ವಿಚಾರದ ಬಗ್ಗೆ ಯಾವುದೇ ಹೇಳಿಕೆ ನೀಡಲ್ಲ ಎಂದು ಪಾಕಿಸ್ತಾನ ಕ್ರಿಕೆಟ್ ಮಂಡಳಿ ಹೇಳಿಕೆ ಬಿಡುಗಡೆಮಾಡಿದೆ. ಸಂದರ್ಶನವೊಂದರಲ್ಲಿ ಮಾತನಾಡಿರುವ ಅಮೀರ್ ತನಗೆ ಪ್ರಸಕ್ತ ಪಾಕ್ ಕ್ರಿಕೆಟ್ ಮ್ಯಾನೇಜ್ ಮೆಂಟ್ ನ ಅಧೀನದಲ್ಲಿ ಆಡಲು ಇಷ್ಟವಿಲ್ಲ. ನನ್ನನ್ನು ಕಡೆಗಣಿಸಿ ಮಾನಸಿಕವಾಗಿ ಹಿಂಸೆ ನೀಡಿದ್ದಾರೆ ಎಂದು ದೂರಿದ್ದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Funny video: ಅಯ್ಯೋ.. ನನ್ನ ದಾಖಲೆಯನ್ನೇ ಮುರಿದೇ ಬಿಟ್ನಲ್ಲಾ: ಕುರ್ಚಿ ಎತ್ತಿ ಚಚ್ಚಲು ಹೊರಟ ಮೆಗ್ರಾಥ್

ಈ ಚಳಿಗಾಲದಲ್ಲಿ ಉತ್ತರ ಭಾರತದಲ್ಲಿ ಪಂದ್ಯ ಯಾಕೆ ಆಯೋಜಿಸ್ತೀರಿ: ಬಿಸಿಸಿಐ ವಿರುದ್ಧ ಸಿಡಿದೆದ್ದ ಫ್ಯಾನ್ಸ್

ವಿಶೇಷ ಸಾಮಾರ್ಥ್ಯವುಳ್ಳ ಅಭಿಮಾನಿಯೊಂದಿಗಿನ ನಡೆಗೆ ವಿರಾಟ್, ಅನುಷ್ಕಾಗೆ ಭಾರೀ ಟೀಕೆ

ಐಪಿಎಲ್‌ ಮಿನಿ ಹರಾಜಿನಲ್ಲಿ ಕನ್ನಡಿಗರಿಗೆ ಭಾರೀ ನಿರಾಸೆ: ಆರ್‌ಸಿಬಿಗೆ ಘಟಾನುಘಟಿಗಳ ಎಂಟ್ರಿ

IND vs SA: ಸರಣಿ ಗೆಲ್ಲುವ ಉತ್ಸಾಹದಲ್ಲಿರುವ ಟೀಂ ಇಂಡಿಯಾಗೆ ಕ್ಯಾಪ್ಟನ್, ವೈಸ್ ಕ್ಯಾಪ್ಟನ್ ನದ್ದೇ ಚಿಂತೆ

ಮುಂದಿನ ಸುದ್ದಿ
Show comments